ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಪರ್ಲಡ್ಕ ಶಿವಪೇಟಿಯಲ್ಲಿ ವಿವೇಕಾನಂದ ಶಿಶುಮಂದಿರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಶುಭಾರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೇಮಲತಾ ಉದಯರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸ್ಸು ಹಸಿಗೋಡೆ ಇದ್ದ ಹಾಗೆ. ಯಾವ ಆಚಾರ, ವಿಚಾರ ಸಂಸ್ಕೃತಿಯನ್ನು...
ಬೆಂಗಳೂರು: ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ಜುಲೈ 22 ರಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುತ್ತಿದೆ. ಆಗಮಿಸುವ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರ ಸೌಲಭ್ಯ ನೀಡಲಿದೆ. ಈ ಬಗ್ಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಇತ್ತೀಚಿಗೆ ನಡೆದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪರೀಕ್ಷೆಯಲ್ಲಿ ಯಘ್ನೇಶ್ ತೇರ್ಗಡೆಯಾಗಿದ್ದರೆ. ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಇವರು ಹಿರೇಬಂಡಾಡಿ ಕಜೆ ಶಿವಪ್ಪ ಗೌಡ ಮತ್ತು ಗಿರಿಜಾ ದಂಪತಿಗಳ ಪುತ್ರ. ಅರ್ಟಿಕಲ್ ಶಿಫ್ ಪುತ್ತೂರಿನ ಸಿ ಎ ಸುಧೀರ್ ಕುಮಾರ್...
ಪುತ್ತೂರು: ಊರಿನ ಶಾಲೆಗಳು ಊರಿನದೇಗುಲ ಇದ್ದಂತೆ ಅವುಗಳಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು, ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದುಶಾಸಕ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲು ಸಿಎಸ್ ಆರ್ ಅನುದಾನದಿಂದ...
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು...
ಬೆಂಗಳೂರು: ನಮ್ಮ ಇಲಾಖೆಯ ನಿಯೋಗ ಜಪಾನ್ ಮತ್ತು ಸೌತ್ ಕೊರಿಯಾಗಳಲ್ಲಿ ಎರಡು ವಾರಗಳ ಕಾಲ ಪ್ರವಾಸ ಮಾಡಿದ್ದು, ಅಲ್ಲಿಂದ 6,450 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ...
ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ ಪಿಎಂ ಸ್ವನಿಧಿ ನಗರ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಶೇ. 54 ರಷ್ಟು ಮಹಿಳೆಯರು ಸಾಲ...
ಮಾನವತೆ ಇರುವಲ್ಲಿ ಅಮಾನುಷ ಕಾರ್ಯಗಳಿಲ್ಲ, ಇದು ಮಾನವರಲ್ಲಿ ಮಾತ್ರ ಕಾಣಸಿಗಬಹುದೆಂಬ ಪಾಠ ನಮ್ಮ ಬಾಲ್ಯದಲ್ಲಿ ಕೇಳಿದ್ದೇವೆ, ಅನುಭವಿಸಿದ್ದೇವೆ.ಅದು ಹೆಚ್ಚಲ್ಲ ನಲುವತ್ತು ವರ್ಷಗಳ ಹಿಂದೆಯಷ್ಟೇ. ಹಿರಿಯ-ಕಿರಿಯ ಸಂಬಂಧಗಳ, ಗೌರವದ, ಮನೋಭಾವನೆಗಳ ವ್ಯತ್ಯಾಸ ವರ್ತಮಾನ ಮತ್ತು ಭೂತಕಾಲಕ್ಕೂ ಅಜಗಜಾಂತರ. ಕಾರಣಗಳ ಬೆನ್ನತ್ತಿ ಹೋದಾಗ ಕಾಲ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ...