ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಸುರತ್ಕಲ್ ವೃತ್ತಕ್ಕೆ ಹಾಗೂ ಸುರತ್ಕಲ್- ಎಂಆರ್ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಯ ಸುರತ್ಕಲ್ ಪೇಟೆಯಲ್ಲಿ ನಿರ್ಮಿಸಿದ್ದ ಕ್ಯಾ.ಪ್ರಾಂಜಲ್...
ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಮತ್ತು ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ...
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಪರ್ಲಡ್ಕ ಶಿವಪೇಟಿಯಲ್ಲಿ ವಿವೇಕಾನಂದ ಶಿಶುಮಂದಿರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಶುಭಾರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೇಮಲತಾ ಉದಯರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸ್ಸು ಹಸಿಗೋಡೆ ಇದ್ದ ಹಾಗೆ. ಯಾವ ಆಚಾರ, ವಿಚಾರ ಸಂಸ್ಕೃತಿಯನ್ನು...
ಬೆಂಗಳೂರು: ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ಜುಲೈ 22 ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುತ್ತಿದೆ. ಆಗಮಿಸುವ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರ ಸೌಲಭ್ಯ ನೀಡಲಿದೆ. ಈ ಬಗ್ಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಇತ್ತೀಚಿಗೆ ನಡೆದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪರೀಕ್ಷೆಯಲ್ಲಿ ಯಘ್ನೇಶ್ ತೇರ್ಗಡೆಯಾಗಿದ್ದರೆ. ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಇವರು ಹಿರೇಬಂಡಾಡಿ ಕಜೆ ಶಿವಪ್ಪ ಗೌಡ ಮತ್ತು ಗಿರಿಜಾ ದಂಪತಿಗಳ ಪುತ್ರ. ಅರ್ಟಿಕಲ್ ಶಿಫ್ ಪುತ್ತೂರಿನ ಸಿ ಎ ಸುಧೀರ್ ಕುಮಾರ್...
ಪುತ್ತೂರು: ಊರಿನ ಶಾಲೆಗಳು ಊರಿನದೇಗುಲ ಇದ್ದಂತೆ ಅವುಗಳಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು, ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದುಶಾಸಕ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲು ಸಿಎಸ್ ಆರ್ ಅನುದಾನದಿಂದ...
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟ್ಯೂಟ್ ಆಫ್ ಎಜುಕೇಶನ್ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು...
ಬೆಂಗಳೂರು: ನಮ್ಮ ಇಲಾಖೆಯ ನಿಯೋಗ ಜಪಾನ್ ಮತ್ತು ಸೌತ್ ಕೊರಿಯಾಗಳಲ್ಲಿ ಎರಡು ವಾರಗಳ ಕಾಲ ಪ್ರವಾಸ ಮಾಡಿದ್ದು, ಅಲ್ಲಿಂದ 6,450 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ...