ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಇಂದು ತಮ್ಮ 75...
ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಧರ್ಮಸ್ಥಳ ಕ್ಷೇತ್ರದ ಮೇಲೆ ಆಗುತ್ತಿರುವ ಷಡ್ಯಂತ್ರದ ಹಿಂದೆ...
ನವದೆಹಲಿ, ಸೆ. 04: ಜಿಎಸ್‌ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%,...
ನವದೆಹಲಿ: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ಚಳವಳಿಯನ್ನು ಮಾತ್ರ ಬೆಂಬಲಿಸಿತು. ಹಾಗೆಂದು ಮತ್ತೆ ಇಂಥ ಯಾವುದೇ ಆಂದೋಲನವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನವದೆಹಲಿ, ಆಗಸ್ಟ್ 15: ಅಕ್ರಮ ವಲಸಿಗರು, ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಅಕ್ರಮ ವಲಸಿಗರಿಂದ ಉಂಟಾಗುವ ಅಪಾಯಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ...
ಬಿಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆಗಳ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಗಸ್ಟ್ 23 ಎಂದು...
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂದು ಆರೋಪಿಸಿ ನಿನ್ನೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಆರೋಪಗಳನ್ನು ಪುನರುಚ್ಚರಿಸಿದ್ದು, ಸಹಿ ಮಾಡಿದ ಅಫಿಡವಿಟ್ ಜೊತೆಗೆ ದಾಖಲೆ ಸಲ್ಲಿಸುವಂತೆ ಕೇಳಿದ್ದಕ್ಕಾಗಿ ಚುನಾವಣಾ...
ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿವಂಗತ ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ...
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ...
75 ವರ್ಷಕ್ಕೆ ರಾಜಕೀಯ ನಿವೃತ್ತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಸ್ವಾರಸ್ಯವೆಂದರೆ ಇದೇ ಸೆಪ್ಟೆಂಬರ್ 11 ರಂದು ಮೋಹನ್ ಭಾಗವತ್...