ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಬೆಂಗಳೂರು: ಮೈಸೂರು ನಗರಾಭಿವೃದ್ಧಿ...
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...
ದೆಹಲಿ: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಿಳಿದಿರುವ ಇಬ್ಬರು ವ್ಯಕ್ತಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಈ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯನ್ನು 2021...
ಕೇರಳದಿಂದ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಗೋಪಿಗೆ ಈಗ ಸಿನಿಮಾದಲ್ಲಿ ನಟಿಸುವಾಸೆ. ಈ ಬಗ್ಗೆ ಅಮಿತ್ ಶಾ ಬಳಿ ಒಪ್ಪಿಗೆ ಕೇಳಿದಾಗ ಅವರು ಪತ್ರವನ್ನೇ ಕಿತ್ತೆಸೆಸಿದ್ದಾರಂತೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೋಪಿ ನಟನೆಗಾಗಿ...
ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ...
ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ...
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನೂತನ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ವಿದ್ಯಾಧರ್ ಜೈನ್ ನೇಮಕಗೊಂಡಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಹೊಸದಾಗಿ ಆರು ಉಪಾಧ್ಯಕ್ಷರು, ಆರು ಕಾರ್ಯದರ್ಶಿ, ಓರ್ವ ಕೋಶಾಧಿಕಾರಿ ಮತ್ತು...
ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಯಾಂಪಸ್ನಲ್ಲಿ ಹಿಂಸಾಚಾರ ನಡೆದರೆ ಅಥವಾ ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ ಆರು ಗಂಟೆಗಳ ಒಳಗೆ ಪೊಲೀಸ್ ದೂರುಗಳನ್ನು ದಾಖಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆದೇಶಿಸಿದೆ. ನಿಗದಿತ ಸಮಯದೊಳಗೆ ಅಂತಹ ಯಾವುದೇ ದೂರು...
ಮಂಗಳೂರು: 78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಡೊಂಗರಕೇರಿಯಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಇಂದು ಬೆಳಗ್ಗೆ ಅವರ ಸ್ವಗೃಹದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪೇಟಾ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಈ...