ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

ರಾಷ್ಟ್ರೀಯ

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಏನಿದು...

ಮತ್ತಷ್ಟು ಓದುDetails

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

ಭಾರೀ ಮಳೆಯಿಂದಾಗಿ ವಯನಾಡ್‍ನಲ್ಲಿ ಉಂಟಾದ ಭೂಕುಸಿತಕ್ಕೆ ಹಲವರ ಮನೆ ನೆಲಸಮವಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಅದೃಷ್ಟವಶಾತ್ ಕೆಲವರು ಬದುಕುಳಿದಿದ್ದಾರೆ. ಅವರಲ್ಲಿ ಒಬ್ಬರು ಅಂದು ತಮ್ಮ ಹಾಗೂ ತಮ್ಮ ಕುಟುಂಬದವರ ಜೀವ ಉಳಿಸಿಕೊಳ್ಳಲು ಎಷ್ಟು ಪರಿದಾಡಿದರು. ಹಾಗೇ ಕಾಡು...

ಮತ್ತಷ್ಟು ಓದುDetails

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ  340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ . ನಾಪತ್ತೆಯಾದವರ ರಕ್ಷಣೆಗಾಗಿ ಸೇನೆ, ಅರಣ್ಯ ಇಲಾಖೆ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಪಡೆ, ಸ್ಥಳೀಯರು, ವಿವಿಧ ಸಂಘ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತದೆ....

ಮತ್ತಷ್ಟು ಓದುDetails

ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್‌ ನಾಯಕರ ಪಾದಯಾತ್ರೆಗೆ ಬೃಹತ್‌ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಂಗೇರಿಯಲ್ಲಿ...

ಮತ್ತಷ್ಟು ಓದುDetails

ಕೇರಳ: ಕರ್ನಾಟಕ ಸಿ ಎಂ ಸಿದ್ದರಾಮಯ್ಯ, ಸಂಸದ ರಾಹುಲ್ ಗಾಂಧಿ ಪ್ರತ್ಯೇಕವಾಗಿ ವಯನಾಡ್ ಸಂತ್ರಸ್ತರಿಗೆ ನೂರು (100) ಮನೆ ನಿರ್ಮಾಣದ ವಾಗ್ದಾನ : ಸಿ ಎಂ ಪಿಣರಾಯಿ ವಿಜಯನ್

ಕೇರಳ: ಕರ್ನಾಟಕ ಸಿ ಎಂ ಸಿದ್ದರಾಮಯ್ಯ, ಸಂಸದ ರಾಹುಲ್ ಗಾಂಧಿ ಪ್ರತ್ಯೇಕವಾಗಿ ವಯನಾಡ್ ಸಂತ್ರಸ್ತರಿಗೆ ನೂರು (100) ಮನೆ ನಿರ್ಮಾಣದ ವಾಗ್ದಾನ : ಸಿ ಎಂ ಪಿಣರಾಯಿ ವಿಜಯನ್

ಕೇರಳದ ಭೂಕುಸಿತದಿಂದ ಹಾನಿಗೀಡಾದ ವಯನಾಡ್ ಚೂರಲ್‌ಮಲ-ಮುಂಡಕೈ ಪ್ರದೇಶದ ಪುನರ್ ವಸತಿ ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಹೆಚ್ಚು ಸುರಕ್ಷಿತ ಪ್ರದೇಶವನ್ನು ನೋಡಿ ಅಲ್ಲಿ ಟೌನ್ ಶಿಪ್ ನಿರ್ಮಿಸಲಾಗುವುದು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಮತ್ತಷ್ಟು ಓದುDetails

ಕೇರಳ: ವಯನಾಡು ದುರಂತ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

ಕೇರಳ: ವಯನಾಡು ದುರಂತ  “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದರೂ, ಈ ದುರಂತವನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು 'ವಿಪತ್ತು ಪೀಡಿತ'...

ಮತ್ತಷ್ಟು ಓದುDetails

ದೆಹಲಿ: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ. ತಮಿಳುನಾಡು ಸಚಿವನ ವಿವಾದಾತ್ಮಕ ಹೇಳಿಕೆ

ದೆಹಲಿ: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ. ತಮಿಳುನಾಡು ಸಚಿವನ ವಿವಾದಾತ್ಮಕ ಹೇಳಿಕೆ

ದೆಹಲಿ: ಭಗವಾನ್ ರಾಮ ಅಸ್ತಿತ್ವದಲ್ಲಿದ್ದನೆಂದು ಹೇಳಲು ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ಮುಖಂಡ ಎಸ್.ಎಸ್.ಶಿವಶಂಕರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೋಳ ರಾಜವಂಶದ ರಾಜರೊಂದಿಗೆ ಹೋಲಿಕೆ ಮಾಡಿದ ಅವರು, ರಾಜ್ಯದ ಕಟ್ಟಡಗಳು ಇನ್ನೂ ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಲು...

ಮತ್ತಷ್ಟು ಓದುDetails

ವಯನಾಡು ದುರ್ಘಟನೆ: ಮೃತಪಟ್ಟವರಲ್ಲಿ ಕರ್ನಾಟಕದ 8 ಜನರ ಶವ ಪತ್ತೆ

ವಯನಾಡು ದುರ್ಘಟನೆ: ಮೃತಪಟ್ಟವರಲ್ಲಿ ಕರ್ನಾಟಕದ 8 ಜನರ ಶವ ಪತ್ತೆ

ಬೆಂಗಳೂರು:ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ  ನಾಪತ್ತೆಯಾಗಿದ್ದ ಕರ್ನಾಟಕದ 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಮೃತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಇದೀಗ ದುರಂತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಗುರುಮಲ್ಲನ್‌(60), ಸಾವಿತ್ರಿ (Savitri) (54), ಶಿವಣ್ಣ(50), ಅಪ್ಪಣ್ಣ(39), ಅಶ್ವಿನಿ(13), ಜೀತು(11), ದಿವ್ಯಾ(35), ಶ್ರೇಯಾ(19)...

ಮತ್ತಷ್ಟು ಓದುDetails

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್​​ಐಎ  ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ...

ಮತ್ತಷ್ಟು ಓದುDetails

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ನನ್ನ ಷರತ್ತು ಒಪ್ಪಿದರೆ ಮಾತ್ರ ಕರ್ನಾಟಕ ಪಾದಯಾತ್ರೆಯಲ್ಲಿ ಭಾಗವಹಿಸುವೇನು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹೆಚ್​ಡಿಕೆ...

ಮತ್ತಷ್ಟು ಓದುDetails
Page 12 of 29 1 11 12 13 29

Welcome Back!

Login to your account below

Retrieve your password

Please enter your username or email address to reset your password.