ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್​​ಐಎ  ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ...

ಮತ್ತಷ್ಟು ಓದುDetails

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ನನ್ನ ಷರತ್ತು ಒಪ್ಪಿದರೆ ಮಾತ್ರ ಕರ್ನಾಟಕ ಪಾದಯಾತ್ರೆಯಲ್ಲಿ ಭಾಗವಹಿಸುವೇನು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹೆಚ್​ಡಿಕೆ...

ಮತ್ತಷ್ಟು ಓದುDetails

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಭೇಟಿ ನೀಡಿದರು. ಬೆಳಗ್ಗೆ 9-30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್ ಮನವಿಗೆ ಸ್ಪಂದನೆ

ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ...

ಮತ್ತಷ್ಟು ಓದುDetails

ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಕರ್ನಾಟಕ ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!

ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಕರ್ನಾಟಕ ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!

ನವದೆಹಲಿ: ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳುವ ಮೂಲಕ ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಗರಂ...

ಮತ್ತಷ್ಟು ಓದುDetails

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಮಳೆ ಆಗುತ್ತೆ,...

ಮತ್ತಷ್ಟು ಓದುDetails

ವಯನಾಡು ಭೂಕುಸಿತದ ಭೀಕರತೆ ಸಾವಿನ ಸಂಖ್ಯೆ 89, ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

ವಯನಾಡು ಭೂಕುಸಿತದ ಭೀಕರತೆ ಸಾವಿನ ಸಂಖ್ಯೆ 89, ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ  ರಣಭೀಕರ ಭೂಕುಸಿತದಿಂದಾಗಿ  ಎಲ್ಲೆಂದರಲ್ಲಿ ಹೆಣಗಳ ರಾಶಿ, ಕೊಚ್ಚಿಹೋದ ಊರುಗಳು, ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌, ಎಸ್‌ಟಿಆರ್‌ಎಫ್‌ ಸಿಬ್ಬಂದಿ, ಹೆಣ್ಣುಮಕ್ಕಳು, ಮಕ್ಕಳ ದುಸ್ಥಿತಿಯೇ ಕಾಣಿಸುತ್ತಿದೆ. ಸಾವಿರಾರು ಜನರ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ: ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ: ಡ್ರಗ್ಸ್ ಜಾಲ ಬುಡ ಸಮೇತ ಕಿತ್ತು ಹಾಕಬೇಕಿದೆ ಲೋಕಸಭೆಯಲ್ಲಿ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...

ಮತ್ತಷ್ಟು ಓದುDetails

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ವಯನಾಡ್‌: ದೇವರನಾಡು ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ...

ಮತ್ತಷ್ಟು ಓದುDetails

ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಘೋಷಣೆ

ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಘೋಷಣೆ

ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದು, ಅಕ್ಟೋಬರ್ 2ರಂದು ಅಧಿಕೃತವಾಗಿ ತಮ್ಮ ನೂತನ ಪಕ್ಷದ ಘೋಷಣೆ ಮಾಡಲಿದ್ದಾರೆ. ಮುಂದಿನ ವರ್ಷ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ರಶಾಂತ್ ಕಿಶೋರ್...

ಮತ್ತಷ್ಟು ಓದುDetails
Page 13 of 29 1 12 13 14 29

Welcome Back!

Login to your account below

Retrieve your password

Please enter your username or email address to reset your password.