ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆಯಾಗಿದ್ದು, ಮಧ್ಯಮ ವರ್ಗಕ್ಕೆ ಶಕ್ತಿ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಮಂಡನೆ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ಮೋದಿ,...
ಹೊಸದಾಗಿ ಉದ್ಯೋಗಕ್ಕೆ ಸೇರುವ 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್ ಅನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎನ್ನುವ ಮಾಹಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2024-25ನೇ ಕೇಂದ್ರ ಬಜೆಟ್ ಮಂಡನೆ ಮಾಡಿರುವ ಸೀತಾರಾಮನ್, ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದ್ದಾರೆ....
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯವನ್ನು ಕೈಗೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಕಳೆದ 99...
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ...
ಡೆಹ್ರಾಡೂನ್: ದೇವನಾಡು ಉತ್ತರಾಖಂಡದಲ್ಲಿ ಸುರಂಗ ಕಾಮಗಾರಿ ವೇಳೆ ಭೀಕರ ಭೂ ಕುಸಿತ ಸಂಭವಿಸಿದ್ದು ಕೂದಲೆಳೆ ಅಂತರದಲ್ಲಿ ಅಲ್ಲಿನ ಸಿಬ್ಬಂದಿ ಪಾರಾಗಿದ್ದಾರೆ. ಚಮೋಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ಕಾಮಗಾರಿ ನಡೆಯುತ್ತಿದ್ದು ಇದೇ ಸಂದರ್ಭದಲ್ಲಿ ಈ ಭೀಕರ ಭೂ ಕುಸಿತ ಸಂಭವಿಸಿದೆ. ಕಲ್ಲಿನ ರಾಶಿ ಬೀಳುತ್ತಿದ್ದಂತೆಯೇ...
ದೆಹಲಿ, ಜು.22: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...
ಹೊಸದಿಲ್ಲಿ: ದೇಶದಲ್ಲಿ ಯಾವುದೇ ನಾಯಕನೂ ಸೂಪರ್ ಮ್ಯಾನ್ ನಂತಾಗಲು ಪ್ರಯತ್ನಿಸಬಾರದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಜಾರ್ಖಂಡ್ ನ ಗುಮ್ಲಾದಲ್ಲಿರುವ ವಿಕಾಸ್ ಭಾರತಿ ಎಂಬ ಸರ್ಕಾರೇತರ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸ್ವಯಂ...
ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ...