ದೆಹಲಿ: ಭಗವಾನ್ ರಾಮ ಅಸ್ತಿತ್ವದಲ್ಲಿದ್ದನೆಂದು ಹೇಳಲು ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ಮುಖಂಡ ಎಸ್.ಎಸ್.ಶಿವಶಂಕರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೋಳ ರಾಜವಂಶದ ರಾಜರೊಂದಿಗೆ ಹೋಲಿಕೆ ಮಾಡಿದ ಅವರು, ರಾಜ್ಯದ ಕಟ್ಟಡಗಳು ಇನ್ನೂ ತಮ್ಮ ಅಸ್ತಿತ್ವವನ್ನು ಸಾಬೀತುಪಡಿಸಲು...
ಬೆಂಗಳೂರು:ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಮೃತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಇದೀಗ ದುರಂತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಗುರುಮಲ್ಲನ್(60), ಸಾವಿತ್ರಿ (Savitri) (54), ಶಿವಣ್ಣ(50), ಅಪ್ಪಣ್ಣ(39), ಅಶ್ವಿನಿ(13), ಜೀತು(11), ದಿವ್ಯಾ(35), ಶ್ರೇಯಾ(19)...
ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಸಕಲೇಶಪುರದಲ್ಲಿ ಮುಸ್ತಫಾ...
ನನ್ನ ಷರತ್ತು ಒಪ್ಪಿದರೆ ಮಾತ್ರ ಕರ್ನಾಟಕ ಪಾದಯಾತ್ರೆಯಲ್ಲಿ ಭಾಗವಹಿಸುವೇನು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಹೆಚ್ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದು ಸದ್ಯ ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಹೆಚ್ಡಿಕೆ...
ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಭೇಟಿ ನೀಡಿದರು. ಬೆಳಗ್ಗೆ 9-30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ...
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ...
ನವದೆಹಲಿ: ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳುವ ಮೂಲಕ ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಗರಂ...
ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಮಳೆ ಆಗುತ್ತೆ,...
ಕೇರಳದ ವಯನಾಡು ಈಗ ಅಕ್ಷರಶಃ ಮಸಣದಂತಾಗಿದೆ. ಭಾರಿ ಮಳೆ ರಣಭೀಕರ ಭೂಕುಸಿತದಿಂದಾಗಿ ಎಲ್ಲೆಂದರಲ್ಲಿ ಹೆಣಗಳ ರಾಶಿ, ಕೊಚ್ಚಿಹೋದ ಊರುಗಳು, ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್, ಎಸ್‌ಟಿಆರ್‌ಎಫ್ ಸಿಬ್ಬಂದಿ, ಹೆಣ್ಣುಮಕ್ಕಳು, ಮಕ್ಕಳ ದುಸ್ಥಿತಿಯೇ ಕಾಣಿಸುತ್ತಿದೆ. ಸಾವಿರಾರು ಜನರ...
ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...