ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”
ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್
ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

ರಾಷ್ಟ್ರೀಯ

ಭಾರತದ ಜನತೆ ಅಭಿವೃದ್ಧಿಯೇ ನನ್ನ ಏಕೈಕ ಗುರಿ: ಪುಟಿನ್‌ಗೆ ಮೋದಿ ಮಾತು

ಭಾರತದ ಜನತೆ ಅಭಿವೃದ್ಧಿಯೇ ನನ್ನ ಏಕೈಕ ಗುರಿ: ಪುಟಿನ್‌ಗೆ ಮೋದಿ ಮಾತು

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ  ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ. ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ...

ಮತ್ತಷ್ಟು ಓದುDetails

ಭಾರತ-ರಷ್ಯಾ ಶೃಂಗಸಭೆ; ನಾಲ್ಕು ದಿನಗಳ ವಿದೇಶ ಪ್ರವಾಸ ಹೊರಟ ಪ್ರಧಾನಿ ಮೋದಿ

ಭಾರತ-ರಷ್ಯಾ ಶೃಂಗಸಭೆ; ನಾಲ್ಕು ದಿನಗಳ ವಿದೇಶ ಪ್ರವಾಸ ಹೊರಟ ಪ್ರಧಾನಿ ಮೋದಿ

ಪ್ರಧಾನಿ ಇಂದು ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸಕ್ಕೆ ತೆರಳಿದ್ದಾರೆ. ರಷ್ಯಾದಲ್ಲಿ ನಡೆಯಲಿರುವ 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ವರ್ಷಗಳ ನಂತರ ಈ ಶೃಂಗಸಭೆ ನಡೆಯುತ್ತಿದೆ. ಈ ಮೊದಲು ಈ ಶೃಂಗಸಭೆಯು ಡಿಸೆಂಬರ್ 2021 ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ...

ಮತ್ತಷ್ಟು ಓದುDetails

ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ ನೀಡಿದ್ದಾರೆ. ದೇಶವ್ಯಾಪಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಸ್ಥಗಿತಗೊಳಿಸದೇ ಹೋದರೆ, ಶೀಘ್ರವೇ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಲಹಾಬಾದ್‌ ಹೈಕೋರ್ಟ್‌ನ ಎಚ್ಚರಿಕೆ ಬೆನ್ನಲ್ಲೇ, ಕೋಲ್ಕತಾ...

ಮತ್ತಷ್ಟು ಓದುDetails

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಕ

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...

ಮತ್ತಷ್ಟು ಓದುDetails

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ – ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ – ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ: ಸಚಿವ ಕಿರಣ್ ರಿಜಿಜು ಘೋಷಣೆ ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ. 2024 ರ ಬಜೆಟ್ ಅಧಿವೇಶನವು ಜುಲೈ 22...

ಮತ್ತಷ್ಟು ಓದುDetails

ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ,ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್.

ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ,ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್.

ಚೆನ್ನೈ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ...

ಮತ್ತಷ್ಟು ಓದುDetails

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ  ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

ಲಂಡನ್: ಬ್ರಿಟನ್‌ ಸಂಸತ್‌ ಚುನಾವಣೆ ಯಲ್ಲಿ ಲೇಬರ್‌ ಪಕ್ಷವು  ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್‌ ಸ್ಟಾರ್ಮರ್‌  ಅವರು ಬ್ರಿಟನ್‌ ಪ್ರಧಾನಿಯಾಗಿ  ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್‌...

ಮತ್ತಷ್ಟು ಓದುDetails

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ...

ಮತ್ತಷ್ಟು ಓದುDetails

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಕನ್ಸರ್ವೇಟಿವ್‌ ಪಕ್ಷ  ಹೀನಾಯ ಸೋಲು ; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

ಲಂಡನ್‌: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಹಾಲಿ ಪ್ರಧಾನಿ ರಿಷಿ...

ಮತ್ತಷ್ಟು ಓದುDetails

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ವಿಶ್ವ ವಿಜೇತ ಟೀಮ್​ ಇಂಡಿಯಾ

ಮುಂಬಯಿ: ವಿಶ್ವ ವಿಜೇತ ಟೀಮ್​ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ...

ಮತ್ತಷ್ಟು ಓದುDetails
Page 16 of 29 1 15 16 17 29

Welcome Back!

Login to your account below

Retrieve your password

Please enter your username or email address to reset your password.