ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಪಾಟ್ನಾ : ಬಿಹಾರ ದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸದ್ಯ ನಿಲ್ಲುವ ಹಾಗೆ ಕಾಣುತ್ತಿಲ್ಲ.ಇಂದು ಬೆಳಗ್ಗೆ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗ ಕುಸಿದಿದೆ. ಇದು ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಜಿಲ್ಲೆಯ ಡಿಯೋರಿಯಾ...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ ಬಾಬಾ ಅಲಿಯಾಸ್ ನಾರಾಯಣ ಸಾಕರ್ ಹರಿ ಅವರು ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ‘ಭೋಲೆ ಸತ್ಸಂಗ’ ಹೆಸರಿನ ಏರ್ಪಡಿಸಿದ್ದರು. ಸಭೆಗೆ ಮಿತಿಮೀರಿ ಜನರು ಸೇರಿದ್ದರು. ಕೆಲವರು ಭೋಲೆ ಬಾಬಾ ಅವರನ್ನು ಹತ್ತಿರದಿಂದ ನೋಡಿ ಅವರು ಪಾದ...
ದೆಹಲಿ ಜುಲೈ : ಹೊಸ ಕ್ರಿಮಿನಲ್ ಕಾನೂನುಗಳು ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು...
ನವದೆಹಲಿ: ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್‌ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್...
ಮುಂಬೈ: ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಲವು ಜನರಿಗೆ ವಂಚಿಸಿದ ಆರೋಪದ ಮೇರೆಗೆ 47 ವರ್ಷದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು ಮುಂಬೈಯಲ್ಲಿ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ...
ಅಯೋಧ್ಯೆ ರಾಮಮಂದಿರದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ವಂದತಿಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಹೇಳಿದ್ದಾರೆ....
ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ನೇಮಕದ...
ನವದೆಹಲಿ: 1989ರ ಐಎಫ್‌ಎಸ್ ಬ್ಯಾಚ್ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ...