70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು...
ನವದೆಹಲಿ: ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರವು ಭಾರತವನ್ನು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ದೇಶವನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 18ನೇ ಲೋಕಸಭೆಯ ಅಧಿವೇಶನದ 4ನೇ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಉಭಯ ಸದನಗಳ ಜಂಟಿ...
ನವದೆಹಲಿ: ಬಿಡುವಿಲ್ಲದೆ ಸುರಿಯುವ ಮಳೆಯ ನಡುವೆ ಶುಕ್ರವಾರ ನಸುಕಿನ ಜಾವ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ನಿರ್ಗಮನ ಗೇಟ್‌ನಲ್ಲಿನ ಮೇಲ್ಛಾವಣಿ ಭಾಗವು ಕುಸಿದು ಬಿದ್ದ ಪರಿಣಾಮ ಒಬ್ಬರು ಮೃತಪಟ್ಟುಸ 7 ಮಂದಿ ಗಾಯಗೊಂಡಿದ್ದಾರೆ, ದುರ್ಘಟನೆಯಲ್ಲಿ ಟ್ಯಾಕ್ಸಿಗಳು ಮತ್ತು ಕಾರುಗಳು ಸೇರಿದಂತೆ ಅನೇಕ ವಾಹನಗಳು ಜಖಂಗೊಂಡಿವೆ....
ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ದುಮ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಮುಂಭಾಗದ ಫ್ಯಾಬ್ರಿಕ್ ಮೇಲ್ಛಾವಣಿಯ ಭಾಗವೊಂದು ಕುಸಿದಿದೆ. ಮೂರು ತಿಂಗಳ ಹಿಂದೆ ಮಾರ್ಚ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ...
ಪ್ರೊವಿಡೆನ್ಸ್: ಅಕ್ಷರ್ ಪಟೇಲ್(23ಕ್ಕೆ 3), ಕುಲ್ದೀಪ್ ಯಾದವ್(19ಕ್ಕೆ 3) ಜೋಡಿಯ ಸ್ಪಿನ್ ದಾಳಿ ಹಾಗೂ ರೋಹಿತ್ ಶರ್ಮ(57) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 68 ರನ್ಗಳ ಗೆಲುವು ಸಾಧಿಸಿದೆ....
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್...
ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಪಕ್ಷದ ಹಿರಿಯ ನಾಯಕ ಆರ್.ಎಸ್.ಭಾರತಿ ವಿರುದ್ಧ 01 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ' ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಿಳಿಸಿದ್ದಾರೆ. ವಿಷಯುಕ್ತ ಮದ್ಯ...
ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನಾರೋಗ್ಯಕ್ಕೆ ಒಳಗಾಗಿರುವ 96 ವರ್ಷದ ಅಡ್ವಾಣಿ ಅವರನ್ನು ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ...
ನವದೆಹಲಿ: ಸತತ ಮೂರನೇ ಅವಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ವಹಿಸಿಕೊಂಡಿರುವ ನಿತಿನ್ ಗಡ್ಕರಿ ಅವರು ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಬದಲಿಸಲು ತೀರ್ಮಾನಿಸಿದ್ದಾರೆ. ಟೋಲ್ ಗೇಟ್‌ಗಳ ಬದಲಿಗೆ ಜಿಪಿಎಸ್, ಸ್ಯಾಟಲೈಟ್ ಆಧಾರಿತ ಗ್ಲೋಬಲ್ ನ್ಯಾವಿಗೇಷನ್...
ದೆಹಲಿ: ಇತಿಹಾಸದಲ್ಲಿ ಪ್ರಥಮ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಲೋಕಸಭಾ ಚುನಾವಣೆ ಮುಗಿದು ದೆಹಲಿಯಲ್ಲಿ 18 ನೇ ಅಧಿವೇಶನ ನಡೆಯುತ್ತಿದೆ. ಆಯ್ಕೆಯಾದ ಸಂಸದರಿಗೆ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಿತು. ಆದರೆ ಮುಂದೆ ಅಧಿವೇಶನ ನಡೆಯಲು ಸ್ಪೀಕರ್ ಆಯ್ಕೆಯ ಅಗತ್ಯವಿದ್ದು ಈ ಹಿಂದೆ...