ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಚಂಡಿಗಢ: ದೇಶದಲ್ಲಿ ಖಲಿಸ್ತಾನಿ ಉಗ್ರರ ಹಾವಳಿ ಮತ್ತೆ ಆರಂಭವಾಗಿದೆ. ಚಂಡಿಗಢದ ನಾಲ್ವರು ಸಿಖ್ ಬಿಜೆಪಿ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಕೊಲೆ ಜೀವ ಬೆದರಿಕೆಯ ಕರೆ ಬಂದಿದೆ. ಬಿಜೆಪಿಯೊಂದಿಗೆ ನಂಟು ಹೊಂದಿದ್ದಕ್ಕಾಗಿ ಖಲಿಸ್ತಾನಿ ಭಯೋತ್ಪಾದಕರಿಂದ ಕೊಲೆ ಬೆದರಿಕೆ ಬಂದಿದೆ ಎಂದು ಸಿಖ್ ನಾಯಕರು...
ನವದೆಹಲಿ: ಬಾಬಾ ರಾಮ್‌ದೇವ್ ನಡೆಸುತ್ತಿರುವ ಪತಂಜಲಿ ಆಯುರ್ವೇದ್ ಲಿಮಿಟೆಡ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, 14 ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಮತ್ತು ಅವರ ಜಾಹೀರಾತುಗಳನ್ನು ಹಿಂತೆಗೆದುಕೊಳ್ಳುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ. ವಾಸ್ತವವಾಗಿ, ಈ ಉತ್ಪನ್ನಗಳ ಬಗ್ಗೆ ಕಂಪನಿಯು ಮಾಡಿದ ತಪ್ಪು...
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ. ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ...
ಪ್ರಧಾನಿ ಇಂದು ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸಕ್ಕೆ ತೆರಳಿದ್ದಾರೆ. ರಷ್ಯಾದಲ್ಲಿ ನಡೆಯಲಿರುವ 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ವರ್ಷಗಳ ನಂತರ ಈ ಶೃಂಗಸಭೆ ನಡೆಯುತ್ತಿದೆ. ಈ ಮೊದಲು ಈ ಶೃಂಗಸಭೆಯು ಡಿಸೆಂಬರ್ 2021 ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ...
ಅನ್ಯ ಧರ್ಮದ ಎಲ್ಲರನ್ನೂ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ ನೀಡಿದ್ದಾರೆ. ದೇಶವ್ಯಾಪಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಸ್ಥಗಿತಗೊಳಿಸದೇ ಹೋದರೆ, ಶೀಘ್ರವೇ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಲಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್‌ನ ಎಚ್ಚರಿಕೆ ಬೆನ್ನಲ್ಲೇ, ಕೋಲ್ಕತಾ...
ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...
ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ: ಸಚಿವ ಕಿರಣ್ ರಿಜಿಜು ಘೋಷಣೆ ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ. 2024 ರ ಬಜೆಟ್ ಅಧಿವೇಶನವು ಜುಲೈ 22...
ಚೆನ್ನೈ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ...