ನವದೆಹಲಿ: ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಿಂದಲೂ ಆಯ್ಕೆಯಾಗಿದ್ದರು. ಈಗ ಅವರ...
ಸಿಡ್ನಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರು ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಮೂಲಕ 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಹಾಲಿ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧ ಸೋಲು ಕಾಣುವ...
18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್' ಎಂದು ಹೇಳಿ ಘೋಷಣೆ ಕೂಗಿದ್ದಾರೆ. ಅಲ್ಲಾಹು, ಜೈ ಬೀಮ್ ಹೇಳಿದ ಒವೈಸಿ ಪ್ಯಾಲೆಸ್ತಿನ್ ಗೆ ಜೈ...
ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...
ಅಯೋಧ್ಯೆ: ಕಳೆದ ವರ್ಷ ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಮಳೆ ನೀರು ಸೋರಿಕೆ ಖಚಿತಪಡಿಸಿದ್ದು, ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಲೋಪವಾಗಿದೆ ಎಂದು...
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ನಿಗದಿಯಾಗಿದೆ, ಡಿಸೆಂಬರ್ 20 ರಿಂದ ಮಂಡ್ಯದಲ್ಲಿ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ...
ಮಂಗಳೂರು:ನೂತನ ಸಂಸದರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕಾರ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗೊಳಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 9 ರಂದು ನರೇಂದ್ರ ಮೋದಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಈ ಆರ್ಥಿಕ ವರ್ಷದಲ್ಲಿ ದಿನಕ್ಕೆ 349 ರೂ. ಕೂಲಿ ದೊರೆಯಲಿದೆ. ವೈಯಕ್ತಿಕವಾಗಿ ತೋಟಗಾರಿಕೆ ಕಾಮಗಾರಿಗಳಾದ ಅಡಿಕೆ ಗಿಡ ನಾಟಿ, ಅಡಿಕೆ ಎಡೆ ಗಿಡ ನಾಟಿ, ತೆಂಗು, ಕೊಕ್ಕೋ, ಕಾಳುಮೆಣಸು, ವೀಳ್ಯದೆಲೆ,...
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ....
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...