ಲಂಡನ್: ಬ್ರಿಟನ್ ಸಂಸತ್ ಚುನಾವಣೆ ಯಲ್ಲಿ ಲೇಬರ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್ ಸ್ಟಾರ್ಮರ್ ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್...
ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ...
ಲಂಡನ್: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್ ನಂಬರ್ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಹಾಲಿ ಪ್ರಧಾನಿ ರಿಷಿ...
ಮುಂಬಯಿ: ವಿಶ್ವ ವಿಜೇತ ಟೀಮ್ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ...
ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಪಾಟ್ನಾ : ಬಿಹಾರ ದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸದ್ಯ ನಿಲ್ಲುವ ಹಾಗೆ ಕಾಣುತ್ತಿಲ್ಲ.ಇಂದು ಬೆಳಗ್ಗೆ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗ ಕುಸಿದಿದೆ. ಇದು ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಜಿಲ್ಲೆಯ ಡಿಯೋರಿಯಾ...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ ಬಾಬಾ ಅಲಿಯಾಸ್ ನಾರಾಯಣ ಸಾಕರ್ ಹರಿ ಅವರು ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ‘ಭೋಲೆ ಸತ್ಸಂಗ’ ಹೆಸರಿನ ಏರ್ಪಡಿಸಿದ್ದರು. ಸಭೆಗೆ ಮಿತಿಮೀರಿ ಜನರು ಸೇರಿದ್ದರು. ಕೆಲವರು ಭೋಲೆ ಬಾಬಾ ಅವರನ್ನು ಹತ್ತಿರದಿಂದ ನೋಡಿ ಅವರು ಪಾದ...
ದೆಹಲಿ ಜುಲೈ : ಹೊಸ ಕ್ರಿಮಿನಲ್ ಕಾನೂನುಗಳು ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು...
ನವದೆಹಲಿ: ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್‌ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್...