ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿವಂಗತ ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ...
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ...
75 ವರ್ಷಕ್ಕೆ ರಾಜಕೀಯ ನಿವೃತ್ತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಸ್ವಾರಸ್ಯವೆಂದರೆ ಇದೇ ಸೆಪ್ಟೆಂಬರ್ 11 ರಂದು ಮೋಹನ್ ಭಾಗವತ್...
ದೆಹಲಿ : ಭಾರತದ ಮತ್ತೊಬ್ಬ ಶತ್ರುವಿನ ಆಟ ಪಾಕಿಸ್ತಾನದಲ್ಲಿ ಮುಗಿದಿದೆ. ಭಯೋತ್ಪಾದನೆಯ ಮುಖ ಎಂದು ಕರೆಯಲ್ಪಡುತ್ತಿದ್ದ ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ಇಸಾರ್ ಮೃತಪಟ್ಟಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಈ...
ಬೆಂಗಳೂರು: ರಾತ್ರೋರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ಮಾಡಲಾಗಿದೆ. ಇತ್ತ ಕರ್ನಾಟಕ ಸೇರಿ ದೇಶಾದ್ಯಂತ ಇಂದು ಮಾಕ್ ಡ್ರಿಲ್ ನಡೆಯಲಿದೆ. ಯುದ್ಧ ನಡೆದರೆ ಏನೆಲ್ಲಾ ಪದ್ಧತಿ, ರೀತಿ ರಿವಾಜುಗಳನ್ನು ಪಾಲಿಸಬೇಕೆಂದು...
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ...
ಇಸ್ಲಾಮಾಬಾದ್: ಪಾಕ್ ಸೈನಿಕರು ಬಿಟ್ಟು ಓಡಿಹೋಗುತ್ತಿರುವುದು ಪಾಕಿಸ್ತಾನ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯ. ಮಾಧ್ಯಮ ವರದಿಗಳ ಪ್ರಕಾರ, ಭಾರತದೊಂದಿಗಿನ ಯುದ್ಧದ ಬೆದರಿಕೆಯ ಮಧ್ಯೆ, ಸೇನಾ ಸಿಬ್ಬಂದಿ ಪಾಕಿಸ್ತಾನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಲಾಯನ ಮಾಡುತ್ತಿದ್ದಾರೆ. ಇನ್ನು 4500 ಸೈನಿಕರು ಮತ್ತು 250 ಅಧಿಕಾರಿಗಳು ಈಗಾಗಲೇ...
ಗಾಂಧೀನಗರ: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಗುಜರಾತ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದೆ. ದೇಶದಲ್ಲೇ ನಡೆದ ಅತಿ ದೊಡ್ಡ ಅಕ್ರಮ ಬುಲ್ಡೋಜರ್ ಕಾರ್ಯಾಚರಣೆ ಇದಾಗಿದೆ. ಅದಕ್ಕಾಗಿ 74 ಬುಲ್ಡೋಜರ್‌ಗಳು, 200 ಟ್ರಕ್‌ಗಳು, 1,800 ಕಾರ್ಮಿಕರು, 3000 ಪೊಲೀಸ್...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.2019ರ ಫೆಬ್ರವರಿ 24ರಂದು ಪ್ರಾರಂಭಿಸಲಾದ ಈ ಯೋಜನೆಯು ಅರ್ಹ ಕೃಷಿ...