ಶ್ರೀನಗರದಲ್ಲಿ ನಡೆಯುವ 10 ನೇ ಅಂತರರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಪ್ರಧಾನಿ ಮೋದಿ ಬಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ನಡೆಯುವ ಬಗ್ಗೆ ದೆಹಲಿಯಲ್ಲಿ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಜಾಧವ್, ಈ ವರ್ಷದ...
ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್ಇಡಿ ಲೈಟ್ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ...
ಎರಡು ಕಡೆ ಗೆದ್ದಿರುವ ರಾಹುಲ್ ಗಾಂಧಿ ನಿಯಮ ಪ್ರಕಾರ ಒಂದು ಸ್ಥಾನವನ್ನು ಬಿಟ್ಟು ಕೊಡಬೇಕಿದೆ. ಇದೀಗ ಅವರು ರಾಯ್ ಬರೇಲಿಯನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಈ ಸ್ಥಾನದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಪ್ರಿಯಾಂಕಾ...
ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ...
ಜಗದ್ ರಕ್ಷಕ, ಆನಂದದ ಸಾಕಾರರೂಪವಾಗಿರುವ ವೆಂಕಟೇಶ್ವರ ಸ್ವಾಮಿಗೆ ಕೋಟ್ಯಂತರ ಭಕ್ತರಿದ್ದಾರೆ. ಗೋವಿಂದ ಎಂದರೆ ಅಪಾಯದಲ್ಲಿ ರಕ್ಷಿಸುವ ಕಲಿಯುಗ ದೇವತೆ, ಶ್ರೀನಿವಾಸನು ಎಲ್ಲಾ ಪಾಪಗಳ ತೊಳೆಯುವವ ಎನ್ನಲಾಗುತ್ತದೆ. ಅಂತಹ ತಿಮ್ಮಪ್ಪನ ಸನ್ನಿದಿಗೆ ತೆರಳುವ ಭಕ್ತರು ಕೂಡ ಆತನನ್ನ ದೇಶದ ಶ್ರೀಮಂತ ದೈವಕ್ಷೇತ್ರವಾಗಿಸಿದೆ. ಹರಕೆ...
ಪಟನಾ: ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ವಾರಾಣಾಸಿಗೆ ತೆರಳಿದ್ದ ಅವರು ಬುಧವಾರ ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಿಹಾರಕ್ಕೆ ಆಗಮಿಸಿದ ಅವರು...
ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ...
ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು...
22 ಡಿಸೆಂಬರ್ 2000ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಮೇಲೆ ಭಯೋತ್ಪಾದಕ ದಾಳಿ ನಡೆಯಿತು . ಇದನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ನಡೆಸಿತ್ತು. ಘಟನೆಯಲ್ಲಿ ಓರ್ವ ಭಾರತೀಯ ಸೈನಿಕ ಹಾಗೂ ಓರ್ವ ನಾಗರಿಕ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮತ್ತೋರ್ವರು...
ಕುವೈತ್ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ...