ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಸಚಿವರು ಜೂನ್ 9 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಪ್ರಮಾಣ ವಚನದ ವೇಳೆ ಕಾಣಿಸಿಕೊಂಡ ಚಿರತೆ ವಿಡಿಯೋ ತುಣುಕೊಂದು...
ದೇವರನಾಡು ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಲಯಾಳಂ ನಟ ಸುರೇಶ್ ಗೋಪಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಆದಿತ್ಯವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಯಾರಿಗೆ ಯಾವ ಖಾತೆ ಎಂಬುದಾಗಿ ಖಾತೆ...
ಭಾರತದ ಇತಿಹಾಸದಲ್ಲಿ ಜವಾಹರಲಾಲ್ ನೆಹರು ಮೂರು ಬಾರಿ ಪ್ರಧಾನಿಯಾಗಿದ್ದರು ಇವರ ನಂತರ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲಿಗರು ಮೋದಿ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಸ್ಥಾನ ಬಾರದಿದ್ದರು ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ , ಪವನ್ ಕಲ್ಯಾಣ್...
ದೆಹಲಿ ಜೂನ್ : ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ...
ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟು ಹಾಕಿದ ಉದ್ಯಮಿ ಹಲವಾರು ಪ್ರಶಸ್ತಿ ಪುರಸ್ಕೃತರಾದ ರಾಮೋಜಿ ರಾವ್ (87) ಶನಿವಾರ ಜೂನ್ 08 ರಂದು ಅಸ್ತಂಗತರಾಗಿದ್ದಾರೆ. ರಾಮೋಜಿ ರಾವ್ ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಎಂಬ ಹಳ್ಳಿಯಲ್ಲಿ...
ಹೊಸದಿಲ್ಲಿ: ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನುಡಿದರು. ನೂತನ ಎನ್‌ಡಿಎ ಸಂಸದರ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ...
INDIA ಒಕ್ಕೂಟ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಸರ್ವಾಧಿಕಾರ ಆಡಳಿತದ ವಿರುದ್ಧ ನಮ್ಮ ಐಎನ್‌ಡಿಐಎ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ ಎಂಬುದಾಗಿ ತಿಳಿದು...
ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಪೂರ್ಣವಿರಾಮ ದೊರೆತಿದೆ. ಸಮೀಕ್ಷೆಗಳು ಪ್ರಕಟವಾಗುತ್ತಿದೆಯಾದರೂ ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ..? ಯಾವ ಪಕ್ಷ ಅಧಿಕಾರದ ಗದ್ದುಗೆ...
ಉದ್ಯಮಿ ಜಯ ಶೆಟ್ಟಿ ಮರ್ಡರ್ ಕೇಸ್ ಭೂಗತಪಾತಕಿ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ. 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತಪಾತಕಿ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ....
ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು...