ಉದ್ಯಮಿ ಜಯ ಶೆಟ್ಟಿ ಮರ್ಡರ್ ಕೇಸ್ ಭೂಗತಪಾತಕಿ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ. 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತಪಾತಕಿ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ....
ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು...
ಕೃತಿಯ ನಡುವೆ ಕಾಲ ಕಳೆಯುವುದು ಯಾರಿಗೆ ಇಷ್ಟವಿಲ್ಲ? ಕಚೇರಿ ಕೆಲಸದ ಜಂಜಾಟವನ್ನು ಬಿಟ್ಟು, ನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿ ಕೊಂಚ ಹೊತ್ತು ಪ್ರಕೃತಿಯ ಮಡಿಲಲ್ಲಿ ಹಾಯಾಗಿ ಕಳೆಯಬೇಕು ಎಂದರೆ ಭಾರತದ ದಕ್ಷಿಣದ ಕೇರಳ ರಾಜ್ಯದಲ್ಲಿ ನೆಲೆಗೊಂಡಿರುವ ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಅಡಗಿರುವ...
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಆಕ್ರೋಶಗೊಂಡ ಮುಸ್ಲಿಂ ಯುವಕರ ತಂಡದಿಂದ ಹಿಂದು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದನ್ನು ಕಂಡು ನಿಧಾನವಾಗಿ ಚಲಾಯಿಸಿ ಎಂದ ಕಾರಣಕ್ಕೆ ಮುಸ್ಲಿಂ ಪುಂಡರು ಅಭಿಲಾಷ್ ಎಂಬುವರ ಮೇಲೆ ಮಾರಣಾಂತಿಕವಾಗಿ...
ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್ ಆಫ್ ಇಂಡಿಯನ್ ರ್ಯಾಷನಲಿಸ್ಟ್ ಅಸೋಸಿಯೇಷನ್...
ಬಿಜೆಪಿ ಮುಖಂಡ ವರುಣ್ ಗಾಂಧಿ ಅವರು ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ತಾಯಿ ಮೇನಕಾ ಗಾಂಧಿ ಪರ ಪ್ರಚಾರ ನಡೆಸಿ ಅವರ ಅಧಿಕಾರಾವಧಿಯಲ್ಲಿ ಮಾಡಿದ ಕೆಲಸಗಳನ್ನು ಪ್ರಸ್ತಾಪಿಸಿ ಸಾರ್ವಜನಿಕರಿಂದ ಮತ ಕೇಳಿದರು. ಪಿಲಿಭಿತ್‌ನ ನಿರ್ಗಮಿತ ಸಂಸದ ವರುಣ್ ಗಾಂಧಿ ಅವರು ತಮ್ಮ...
ತೈಪೆ: ತೈವಾನ್‌ನ ನೂತನ ಅಧ್ಯಕ್ಷ ಲಾಯ್ ಚಿಂಗ್ ಟೆ ಚೀನಿ ಸಾರ್ವಭೌಮತ್ವದ ಕುರಿತು ಆಕ್ಷೇಪವೆತ್ತಿ ಸ್ವಾತಂತ್ರ್ಯದ ಕುರಿತು ಮಾತನಾಡಿದ ಬೆನ್ನಲ್ಲೇ ಸಿಟ್ಟಿಗೆದ್ದಿರುವ ಕಮ್ಯುನಿಸ್ಟ್ ಸರ್ಕಾರ, ತೈವಾನ್ ಸುತ್ತಲೂ ಭಾರೀ ಪ್ರಮಾನದ ಸಮರಾಭ್ಯಾಸದ ಮೂಲಕ ದಿಗ್ಬಂಧನ ವಿಧಿಸಿದೆ. ಅಲ್ಲದೆ ಸ್ವಾತಂತ್ರ್ಯದ ಮಾತನಾಡುವವರಿಗೆ ರಕ್ತಪಾತದ...
ವಿಧಾನಪರಿಷತ್ ಪದವೀಧರ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಎರಡು ಪಕ್ಷದಲ್ಲಿ ಬಂಡಾಯದ ಬಿಸಿ ತಾಗಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಲಿಂಗಾಯತದ ಸಮುದಾಯ ಅಭ್ಯರ್ಥಿಯಾಗಿ ಧನಂಜಯ ಸರ್ಜಿ ಘೋಷಣೆಯಾದರೆ, ಕಳೆದ ಬಾರಿ ಬಿಜೆಪಿಯಿಂದ ಗೆದ್ದು ಬೀಗಿದ ಅಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ...
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಪದವಿದರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘಪತಿ ಭಟ್ ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಾರ್ಯಕರ್ತರ ಪರವಾಗಿ ನಾಮಪತ್ರ ಸಲ್ಲಿಸಿದ್ದು ಯಾವುದೇ...
ಹತ್ತು ವರ್ಷಗಳ ಹಿಂದೆ ಮಾಡಿಸಿರುವ ಹಳೆಯ ಆಧಾರ್ ಕಾರ್ಡ್‌ಗಳು ಜೂನ್ 14ರ ಬಳಿಕ ಅಮಾನ್ಯವಾಗಲಿದೆ. ಹೀಗಾಗಿ ಆಧಾರ್ ಕಾರ್ಡ್‌ಗಳ ನವೀಕರಣಕ್ಕೆ ಇದಕ್ಕಿಂತ ಮೊದಲು ನವೀಕರಣ ಮಾಡುವುದು ಅಗತ್ಯ. ಇಲ್ಲವಾದರೆ ಬಳಿಕ ಹಳೆಯ ಆಧಾರ್ ಕಾರ್ಡ್ ಗಳು ರದ್ದಾಗಲಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ...