ಹೊಸದಿಲ್ಲಿ: ಪಾಕಿಸ್ತಾನದ ಮಾಜಿ ಸಚಿವರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾಷಣದ ತುಣುಕೊಂದನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಪುಟದಲ್ಲಿದ್ದ ನಾಯಕ...
ವ್ಯಾಟ್ಸ್ಆ್ಯಪ್ ಭಾರತದಲ್ಲಿ ಅತೀ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ದಿನ ನಿತ್ಯದ ಬದುಕಿನಲ್ಲಿ, ವೃತ್ತಿಯಲ್ಲಿ, ಕುಟುಂಬದ ಜೊತೆಗಿನ ಸಂಪರ್ಕ, ಮಾತುಕತೆಗೆ ಸೇರಿದಂತೆ ಎಲ್ಲದ್ದಕ್ಕೂ ಭಾರತದಲ್ಲಿ ವ್ಯಾಟ್ಸ್ಆ್ಯಪ್ ಪ್ರಮುಖ ವೇದಿಕೆಯಾಗಿದೆ. ಆದರೆ ಇದೇ ವ್ಯಾಟ್ಸ್ಆ್ಯಪ್ ಇದೀಗ ಭಾರತ ತೊರೆಯುವ ಎಚ್ಚರಿಕೆ ನೀಡಿದೆ. ಐಟಿ ನಿಯಮ...
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಪತಿ ಜುಬಿನ್ ಇರಾನಿ ಅವರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದರು, ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಅಂದರೆ...
ಅಹಮದಾಬಾದ್: ಗುಜರಾತ್ ಟೈಟನ್ಸ್ ನ ಬೌಲರ್ ಗಳನ್ನು ಚೆಂಡಾಡಿದ ಆರ್ ಸಿಬಿ ತಂಡದ ಯುವ ಆಲ್ ರೌಂಡರ್ ವಿಲ್ ಜ್ಯಾಕ್ಸ್ 41 ಎಸೆತಗಳಲ್ಲೇ ಚೊಚ್ಚಲ ಐಪಿಎಲ್ ಶತಕ ಸಿಡಿಸುವ ಮೂಲಕ 16 ಓವರ್ ಗಳಲ್ಲೇ 205 ರನ್ ಗಳ ಗಡಿ ತಲುಪಿದ...
ಹೊಸಪೇಟೆ (ಏ.29): ಬಳ್ಳಾರಿ ಜೀನ್ಸ್ ಜಾಗತಿಕ ಮಟ್ಟದಲ್ಲಿ "ಮೇಡ್ ಇನ್ ಇಂಡಿಯಾ" ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗಾಗಿ ಜೀನ್ಸ್ ಉದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಬಳ್ಳಾರಿ,...
ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR vs PBKS) ನಡುವೆ ಪಂದ್ಯವು ಯಾರೂ ಊಹಿಸಲಾಗದಷ್ಟು ರೀತಿಯಲ್ಲಿ ನಡೆಯಿತು. ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ಗೆ 261...
ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಕೊನೆಗೂ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ...
ಮಧ್ಯಪ್ರದೇಶ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಮೂಲಕ ಹೊಸ ಸರ್ಕಾರದ ಇರಾದೆಯನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ವೈಯಕ್ತಿಕ ವೈವಾಹಿಕ...
ಸಿದ್ಧಿಪೇಟೆ: ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಮುಸ್ಲಿಂರಿಗೆ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಶೇ. 4 ರಷ್ಟು...
ಹೈದರಾಬಾದ್: ತೆಲಂಗಾಣದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ...