ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌
ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ
ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ
ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ರಾಷ್ಟ್ರೀಯ

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ; ನಿರ್ಣಯ ಅಂಗೀಕರಿಸಿದ ಸಿಡಬ್ಲ್ಯುಸಿ

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಹುಲ್ ಗಾಂಧಿ; ನಿರ್ಣಯ ಅಂಗೀಕರಿಸಿದ ಸಿಡಬ್ಲ್ಯುಸಿ

ದೆಹಲಿ ಜೂನ್ : ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ...

ಮತ್ತಷ್ಟು ಓದುDetails

ಹೈದರಾಬಾದ್ : ಪದ್ಮವಿಭೂಷಣ ಪುರಸ್ಕೃತರು, ಮಾಧ್ಯಮ ಲೋಕದ ಧ್ರುವತಾರೆ ಈ ಟಿವಿ ಭಾರತ ನಿರ್ಮಾತೃ, ಅಕ್ಷರ ಯೋಧ ಖ್ಯಾತಿಯ ರಾಮೋಜಿ ಫಿಲ್ಮ್ ಸಿಟಿ ನಿರ್ಮಾತೃ ರಾಮೋಜಿ ರಾವ್ ನಿಧನ

ಹೈದರಾಬಾದ್ : ಪದ್ಮವಿಭೂಷಣ ಪುರಸ್ಕೃತರು, ಮಾಧ್ಯಮ ಲೋಕದ ಧ್ರುವತಾರೆ ಈ ಟಿವಿ ಭಾರತ ನಿರ್ಮಾತೃ, ಅಕ್ಷರ ಯೋಧ ಖ್ಯಾತಿಯ ರಾಮೋಜಿ ಫಿಲ್ಮ್  ಸಿಟಿ ನಿರ್ಮಾತೃ ರಾಮೋಜಿ ರಾವ್ ನಿಧನ

ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟು ಹಾಕಿದ ಉದ್ಯಮಿ ಹಲವಾರು ಪ್ರಶಸ್ತಿ ಪುರಸ್ಕೃತರಾದ ರಾಮೋಜಿ ರಾವ್ (87) ಶನಿವಾರ ಜೂನ್‌ 08 ರಂದು ಅಸ್ತಂಗತರಾಗಿದ್ದಾರೆ. ರಾಮೋಜಿ ರಾವ್ ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಎಂಬ ಹಳ್ಳಿಯಲ್ಲಿ...

ಮತ್ತಷ್ಟು ಓದುDetails

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ: ನರೇಂದ್ರ ಮೋದಿ

ಹೊಸದಿಲ್ಲಿ: ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ  ನುಡಿದರು. ನೂತನ ಎನ್‌ಡಿಎ ಸಂಸದರ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ...

ಮತ್ತಷ್ಟು ಓದುDetails

ದೆಹಲಿ: INDIA ಒಕ್ಕೂಟದ ತಂಡ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ

ದೆಹಲಿ: INDIA ಒಕ್ಕೂಟದ ತಂಡ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ

INDIA ಒಕ್ಕೂಟ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಸರ್ವಾಧಿಕಾರ ಆಡಳಿತದ ವಿರುದ್ಧ ನಮ್ಮ ಐಎನ್‌ಡಿಐಎ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ ಎಂಬುದಾಗಿ ತಿಳಿದು...

ಮತ್ತಷ್ಟು ಓದುDetails

ದೆಹಲಿ: ಲೋಕಸಭಾ ಚುನಾವಣೆ ಮುಕ್ತಾಯ, ಸಮೀಕ್ಷೆ ಪ್ರಕಾರ ಕೇಂದ್ರದಲ್ಲಿ ಯಾರಿಗೆ ಅಧಿಕಾರದ ಗದ್ದುಗೆ..!?

ದೆಹಲಿ: ಲೋಕಸಭಾ ಚುನಾವಣೆ ಮುಕ್ತಾಯ, ಸಮೀಕ್ಷೆ ಪ್ರಕಾರ ಕೇಂದ್ರದಲ್ಲಿ ಯಾರಿಗೆ ಅಧಿಕಾರದ ಗದ್ದುಗೆ..!?

ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಪೂರ್ಣವಿರಾಮ ದೊರೆತಿದೆ. ಸಮೀಕ್ಷೆಗಳು ಪ್ರಕಟವಾಗುತ್ತಿದೆಯಾದರೂ ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ..? ಯಾವ ಪಕ್ಷ ಅಧಿಕಾರದ ಗದ್ದುಗೆ...

ಮತ್ತಷ್ಟು ಓದುDetails

ಮುಂಬೈ ಭಯಾನಕ ಗ್ಯಾಂಗ್​ಸ್ಟಾರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ..!!?

ಮುಂಬೈ ಭಯಾನಕ ಗ್ಯಾಂಗ್​ಸ್ಟಾರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ..!!?

ಉದ್ಯಮಿ ಜಯ ಶೆಟ್ಟಿ ಮರ್ಡರ್ ಕೇಸ್ ಭೂಗತಪಾತಕಿ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ. 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತಪಾತಕಿ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ....

ಮತ್ತಷ್ಟು ಓದುDetails

ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್​’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು...

ಮತ್ತಷ್ಟು ಓದುDetails

ವಾರಾಂತ್ಯದ ಪ್ರವಾಸಕ್ಕೆ: ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು ಪ್ರಕೃತಿಯ ಸೌಂದರ್ಯದ ಗಣಿ ಕೇರಳದ “ಮುನ್ನಾರ್”

ವಾರಾಂತ್ಯದ ಪ್ರವಾಸಕ್ಕೆ: ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು  ಪ್ರಕೃತಿಯ ಸೌಂದರ್ಯದ ಗಣಿ ಕೇರಳದ “ಮುನ್ನಾರ್”

ಕೃತಿಯ ನಡುವೆ ಕಾಲ ಕಳೆಯುವುದು ಯಾರಿಗೆ ಇಷ್ಟವಿಲ್ಲ? ಕಚೇರಿ ಕೆಲಸದ ಜಂಜಾಟವನ್ನು ಬಿಟ್ಟು, ನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿ ಕೊಂಚ ಹೊತ್ತು ಪ್ರಕೃತಿಯ ಮಡಿಲಲ್ಲಿ ಹಾಯಾಗಿ ಕಳೆಯಬೇಕು ಎಂದರೆ ಭಾರತದ  ದಕ್ಷಿಣದ  ಕೇರಳ  ರಾಜ್ಯದಲ್ಲಿ ನೆಲೆಗೊಂಡಿರುವ ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಅಡಗಿರುವ...

ಮತ್ತಷ್ಟು ಓದುDetails

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಆಕ್ರೋಶಗೊಂಡ ಮುಸ್ಲಿಂ ಯುವಕರ ತಂಡದಿಂದ ಹಿಂದು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದನ್ನು ಕಂಡು ನಿಧಾನವಾಗಿ ಚಲಾಯಿಸಿ ಎಂದ ಕಾರಣಕ್ಕೆ ಮುಸ್ಲಿಂ ಪುಂಡರು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ...

ಮತ್ತಷ್ಟು ಓದುDetails

ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್‌ ಆಫ್‌ ಇಂಡಿಯನ್‌ ರ್ಯಾಷನಲಿಸ್ಟ್‌ ಅಸೋಸಿಯೇಷನ್‌...

ಮತ್ತಷ್ಟು ಓದುDetails
Page 24 of 32 1 … 23 24 25 … 32

Welcome Back!

Login to your account below

Retrieve your password

Please enter your username or email address to reset your password.