ಬೇಸಿಗೆ ರಜೆ ಅವಧಿಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಜನರಿಲ್ಲದೆ ಭಣಗುಡುತ್ತಿವೆ. ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ. ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ತೀವ್ರ ಇಳಿಕೆಯಾಗಿದೆ. ರಾಜ್ಯದಲ್ಲಿ...
ಮುಸ್ಲಿಮ್ ಮೌಲ್ವಿ ಬಂಧನದಿಂದ ಮತ್ತೊಂದು ಮಹಾ ಷಡ್ಯಂತ್ರ ಬಯಲಾಗಿದೆ. ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳ ನಾಯಕರ ಹತ್ಯೆಗೆ ಸದ್ದಿಲ್ಲದ ನಡೆಯುತ್ತಿದ್ದ ತಯಾರಿ ಬಟಾ ಬಯಲಾಗಿದೆ. ದೆಹಲಿ ಬಿಜೆಪಿ ನಾಯಕ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಇತರ...
ರಾಂಚಿ: ಜಾರಿ ನಿರ್ದೇಶನಾಲಯ ದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ...
ರಾಯ್‌ಪುರ: ಜಾಸ್ತಿ ಮೊಬೈಲ್ ಫೋನ್‌ನಲ್ಲಿ ಹುಡುಗರ ಜೊತೆ ಮಾತನಾಡಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಅಣ್ಣನನ್ನೇ 14 ವರ್ಷದ ತಂಗಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಛತ್ತೀಸ್‌ಘಡ ರಾಜ್ಯದಲ್ಲಿ ನಡೆದಿದೆ. ಯಾವಾಗಲೂ ಮೊಬೈಲ್ ಫೋನ್‌ನಲ್ಲಿ ಹುಡುಗ್ರ ಜೊತೆ ಮಾತಾಡ್ತಾ ಕುಳಿತಿದ್ದ ತಂಗಿಗೆ...
ಬೆಂಗಳೂರು: ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ. ಆದರೆ ಪಂದ್ಯದ ಒಂದು ಹಂತದಲ್ಲಿ ದಿಢೀರನೆ ಬ್ಯಾಟಿಂಗ್ ಕುಸಿತ ಕಂಡಿದ್ದರ ಬಗ್ಗೆ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.148...
ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ...
ನವದೆಹಲಿ: ಕಾಂಗ್ರೆಸ್ ಹಿಂದುಳಿದ ಮತ್ತು ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಯನ್ನು ಕಿತ್ತು ಅಕ್ರಮವಾಗಿ ಮುಸ್ಲಿಮರಿಗೆ ನೀಡಿದೆ. ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಧರ್ಮದ ಆಧಾರದಲ್ಲಿ ನೀಡಲಾಗಿರುವ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್...
ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ ಪ್ರವಾಸ ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ....
ಹೊಸದಿಲ್ಲಿ: ಹಿಂದೂ ವಿವಾಹ ಮಹೋತ್ಸವ ಎಂಬುದು ಕೇವಲ 'ಹಾಡು, ನೃತ್ಯ, ಊಟ ಉಪಚಾರ'ದ ವಾಣಿಜ್ಯಾತ್ಮಕ ವ್ಯವಹಾರವಲ್ಲ. ಸಾಂಪ್ರದಾಯಿಕ ವಿಧಿ ವಿಧಾನಗಳಿಲ್ಲದೆ ನಡೆದ ವಿವಾಹ ಹಿಂದೂ ವಿವಾಹ ಕಾಯಿದೆಯಡಿ ಮಾನ್ಯವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಭಾರತೀಯ ಸಮಾಜದಲ್ಲಿ ಹಿಂದೂ ವಿವಾಹದ ಸಂಸ್ಕಾರಗಳಿಗೆ...
ಹೊಸದಿಲ್ಲಿ: ಪಾಕಿಸ್ತಾನದ ಮಾಜಿ ಸಚಿವರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾಷಣದ ತುಣುಕೊಂದನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂಪುಟದಲ್ಲಿದ್ದ ನಾಯಕ...