ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹುಬ್ಬಳ್ಳಿ ನಗರ ಒಂದು ತಿಂಗಳ ಅವಧಿಯಲ್ಲಿ 2 ಭೀಕರ ಕೊಲೆಗಳಿಗೆ ಸಾಕ್ಷಿಯಾಗಿತ್ತು. ಆಡಳಿತಾರೂಢ...
ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು...
ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ...
ದೆಹಲಿ : ಲೋಕಸಭೆಯಲ್ಲಿ ಬಿಜೆಪಿ ಬಹುಮತದ ಅರ್ಧ ಸೀಟುಗಳನ್ನು ದಾಟದೇ ಇದ್ದರೆ ಮುಂದಿನ ಯೋಜನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅದು ಸಂಭವಿಸುವ ಸಾಧ್ಯತೆಯನ್ನು ನಾನು ನೋಡುತ್ತಿಲ್ಲ. ಹಾಗಾಗಿ BJP ಪ್ಲಾನ್ ಬಿ ಬೇಕಾಗಿಲ್ಲ ಎಂದು...
ಜೂನ್ 01 ರಿಂದ 29 ವರೆಗೂ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾಗಿಯಾಗುತ್ತಿರುವ ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೇ ಪಂದ್ಯಾವಳಿ ಸಮಯದಲ್ಲಿ ಜಾಹೀರಾತು, ಸಾಮಾಜಿಕ ಮಾಧ್ಯಮದಲ್ಲಿ...
ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14...
ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ದಿಯಾಗಬೇಕಾದರೆ ನಾನು...
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಸೇವೆ ಬಳಸಲು ಗ್ರಾಹಕರು ಹೆಚ್ಚು ಬೆಲೆ ತೆರುವ ಸಂದರ್ಭ ಸೃಷ್ಟಿಯಾಗುವ ಸಾಧ್ಯತೆ ಇದೆ. ಏಕೆಂದರೆ ಮೊಬೈಲ್ ಸೇವೆ ಒದಗಿಸುವ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ ಎಂದು ವರದಿಗಳು ತಿಳಿಸಿವೆ. 5ಜಿ ಸೇವೆ ಒದಗಿಸಲು ಅಪಾರ...
ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫ್ಫರಾಬಾದ್‌ನಲ್ಲಿ ವಿದ್ಯುತ್ ದರ ಹಾಗೂ ದಿನಸಿ ಸಾಮಾನುಗಳ ದರಗಳಲ್ಲಿ ಭಾರಿ ಏರಿಕೆಯಿಂದ ತತ್ತರಿಸಿರುವ ಜನರು ನಡೆಸಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭದ್ರತಾ ಪಡೆಗಳು, ಪ್ರತಿಭಟನಕಾರರ ಮೇಲೆ ಪ್ರಯೋಗಿಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದು,...
ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ...