ನವದೆಹಲಿ: ಗುಜರಾತ್‌ನ ಗಾಂಧಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ ಕೇಂದ್ರ ಗೃಹ ಸಚಿವ ಅಮಿತ್ ಶಾ. ಈ ನಡುವೆ ಅವರ ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 36 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ....
ಹಿಳೆಯೊಬ್ಬಳು ಬಿಕಿನಿ ತೊಟ್ಟು ಬಸ್ನಲ್ಲಿ ಪ್ರಯಾಣಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಜನ ಸಂದಣಿಯಿಂದ ಕೂಡಿದ್ದ ಡಿಟಿಸಿ ಬಸ್ ಅನ್ನು ಮಹಿಳೆಯೊಬ್ಬಳು ಹತ್ತಿದ್ದು, ಆಕೆಯನ್ನ ಕಂಡು ಬಸ್ನಲ್ಲಿದ್ದವರು ಶಾಕ್ ಆಗಿದ್ದಾರೆ. ಬಸ್ ನಲ್ಲಿ ಸಂಚರಿಸುತ್ತಿದ್ದ ಮತ್ತೊಬ್ಬ ಮಹಿಳೆಯ ಜೊತೆ ಈಕೆ ಕಿರಿಕ್ ಮಾಡಿಕೊಂಡಿದ್ದು,...
ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಹಾಗೂ ನಾಡಿದ್ದು ಅಂದರೆ ಏಪ್ರಿಲ್ 18, 19 ರಂದು ಸಿಇಟಿ(CET) ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಮಾರ್ಗಸೂಚಿ: ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ....
ಭಾರತೀಯ ರೈಲ್ವೆ: ಇಲಾಖೆಯು ತನ್ನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲೆಂದು ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ಹಿರಿಯ ನಾಗರೀಕರಿಗೆ ನೆರವಾಗುವಂತೆ ಇಲಾಖೆಯು ಲೋವರ್ ಬರ್ತ್ ರಿಸರ್ವೇಶನ್ಗೆ(Lower birth Resrvetion ) ಹೊಸ ನಿಯಮ ಜಾರಿಗೆ ತಂದಿದೆ. ಭಾರತೀಯ ರೈಲ್ವೆ ಇಲಾಖೆ...
ದಕ್ಷಿಣ ಕನ್ನಡ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ತಲ್ವಾರ್ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚ ಸದಸ್ಯರಾದ ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ಎಪ್ರಿಲ್ 14 ರಂದು ನರೇಂದ್ರ ಮೋದಿ ಮಂಗಳೂರು ರೋಡ್ ಶೋ...
ಆಧಾರ್ ಕಾರ್ಡ್ ಕಡ್ಡಾಯ ಮಾಡದಂತೆ ಸುಪ್ರೀಂ ಕೋರ್ಟ್ ತೀರ್ಪು/ಪತ್ರಿಕೆ, ಟಿವಿ ಜಾಹಿರಾತಿನ ಮೂಲಕ ಈ ವಿಷಯ ಜಾಹೀರು ಮಾಡಲು ಸೂಚನೆ- ಪಡಿತರ, ಎಲ್ಪಿಜಿ ವ್ಯವಸ್ಥೆಗೆ ಆಧಾರ್ ಕಾರ್ಡ್ ಸಂಪರ್ಕ ಮಾಡಬಹುದು; ಆದರೆ ಸರಕಾರದ ಯಾವುದೇ ಜನಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಲು ಆಧಾರ್...
"ಹತ್ತೇ ವರ್ಷಗಳಲ್ಲಿ ಭಾರತ ದೇಶವನ್ನು ಇಷ್ಟೆಲ್ಲಾ ಅಭಿವೃದ್ದಿಪಡಿಸಿರುವ 'ಮೋದಿ' ಅವರ ಹೊರತಾಗಿ ಇನ್ನೊಬ್ಬ ಪ್ರಧಾನಿಯನ್ನು ನನ್ನ ಇಷ್ಟು ವರ್ಷದ ರಾಜಕೀಯ ಜೀವನದಲ್ಲೇ ಕಂಡಿಲ್ಲ. ಮಂಡಿ ನೋವಿನಿಂದ ಅವರಿಗೆ ಎದ್ದು ಗೌರವ ಸಲ್ಲಿಸಲಾಗಲಿಲ್ಲ. ಕ್ಷಮಿಸಬೇಕು. ಹೀಗಿರುವಾಗ 6 ಕೋಟಿ ಜನರಿಗಷ್ಟೇ ಸಿಎಂ ಆಗಿರುವ...
ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ...
ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ...
ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ...