ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ...
ಪಟ್ಟಣಂತಿಟ್ಟ : ಜಗತ್ತಿನಾದ್ಯಂತ ಅಪಾರ ಸಂಖ್ಯೆಯ ಭಕ್ತರನ್ನು ಒಳಗೊಂಡಿರುವ ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಇನ್ನು ಮುಂದೆ ಕಡ್ಡಾಯವಾಗಿ ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಲೇಬೇಕು. ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಿದರೆ ಮಾತ್ರ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಸಿಗುತ್ತದೆ ಎಂದು...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರ ಭಾಷಣಗಳು, ಆರೋಪಗಳು, ವಾಗ್ದಾಳಿಗಳು ತೀಕ್ಷ್ಣ ಸ್ವರೂಪ ಪಡೆದಿವೆ. ಇನ್ನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಂತೂ ಮುಕೇಶ್ ಅಂಬಾನಿ , ಗೌತಮ್ ಅದಾನಿ ಹೆಸರು ಪ್ರಸ್ತಾಪಿಸಿ ನರೇಂದ್ರ ಮೋದಿ...
ಕ್ಯಾಲಿಫೋರ್ನಿಯಾ: ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಹಾರಿದ ಅಮೆರಿಕದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗವಾಗಿದೆ. ಮೇ.07 ರಂದು ಮತ್ತೆ ಬಾಹ್ಯಾಕಾಶಕ್ಕೆ ಹಾರುತ್ತಿರುವ ಸುನೀತಾ ವಿಲಿಯಮ್ಸ್ ಇದೀಗ ಯಶಸ್ಸಿನ ಹಿಂದಿನ ರಹಸ್ಯ ಬಹಿರಂಗ ಪಡಿಸಿದ್ದಾರೆ. ಯಾವುದೇ ಕೆಲಸಕ್ಕೂ ಮೊದಲು...
ಬೇಸಿಗೆ ರಜೆ ಅವಧಿಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಜನರಿಲ್ಲದೆ ಭಣಗುಡುತ್ತಿವೆ. ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ. ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ತೀವ್ರ ಇಳಿಕೆಯಾಗಿದೆ. ರಾಜ್ಯದಲ್ಲಿ...
ಮುಸ್ಲಿಮ್ ಮೌಲ್ವಿ ಬಂಧನದಿಂದ ಮತ್ತೊಂದು ಮಹಾ ಷಡ್ಯಂತ್ರ ಬಯಲಾಗಿದೆ. ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳ ನಾಯಕರ ಹತ್ಯೆಗೆ ಸದ್ದಿಲ್ಲದ ನಡೆಯುತ್ತಿದ್ದ ತಯಾರಿ ಬಟಾ ಬಯಲಾಗಿದೆ. ದೆಹಲಿ ಬಿಜೆಪಿ ನಾಯಕ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಇತರ...
ರಾಂಚಿ: ಜಾರಿ ನಿರ್ದೇಶನಾಲಯ ದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ...
ರಾಯ್‌ಪುರ: ಜಾಸ್ತಿ ಮೊಬೈಲ್ ಫೋನ್‌ನಲ್ಲಿ ಹುಡುಗರ ಜೊತೆ ಮಾತನಾಡಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಅಣ್ಣನನ್ನೇ 14 ವರ್ಷದ ತಂಗಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಛತ್ತೀಸ್‌ಘಡ ರಾಜ್ಯದಲ್ಲಿ ನಡೆದಿದೆ. ಯಾವಾಗಲೂ ಮೊಬೈಲ್ ಫೋನ್‌ನಲ್ಲಿ ಹುಡುಗ್ರ ಜೊತೆ ಮಾತಾಡ್ತಾ ಕುಳಿತಿದ್ದ ತಂಗಿಗೆ...
ಬೆಂಗಳೂರು: ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ. ಆದರೆ ಪಂದ್ಯದ ಒಂದು ಹಂತದಲ್ಲಿ ದಿಢೀರನೆ ಬ್ಯಾಟಿಂಗ್ ಕುಸಿತ ಕಂಡಿದ್ದರ ಬಗ್ಗೆ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.148...
ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ...