ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...
ಟೆಲ್ ಅವಿವ್: ಬೈರುತ್‌ನಲ್ಲಿ ನಿನ್ನೆ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾನನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಇಂದು ಶನಿವಾರ ಘೋಷಿಸಿಕೊಂಡಿದೆ. ಇದಕ್ಕೆ ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮೂರು ದಶಕಗಳಿಗೂ ಹೆಚ್ಚು ಕಾಲ ಹಿಜ್ಬುಲ್ಲಾವನ್ನು...
ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರ ಕನಿಷ್ಟ ವೇತನವನ್ನು 1,035ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಅಕ್ಟೋಬರ್ 1ರಿಂದಲೇ ಜಾರಿಗೆ ಬರಲಿದೆ. ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇತನ ದರಕ್ಕೆ ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ...
ಒಂದು ಕಡೆ ಭಾರತ ಚೀನಾದಂತಹ ದೇಶಗಳು ಜನಸಂಖ್ಯೆಯ ಏರಿಕೆಯಿಂದ ಕಂಗೆಟ್ಟು ಹೋಗಿದ್ದರೆ ಇನ್ನೊಂದು ಕಡೆ ಜಪಾನ್ ಜನಸಂಖ್ಯಾ ಕುಸಿತದಿಂದ ಮರುಗಿಹೋಗಿದೆ. ಕಳೆದ 14 ವರ್ಷಗಳಿಂದ ಇಲ್ಲಿ ಜನನ ಪ್ರಮಾಣಕ್ಕಿಂತ ಹೆಚ್ಚಾಗಿ ಮರಣ ಪ್ರಮಾಣ ದಾಖಲೆಯಾಗುತ್ತಲೇ ಇದೆ. 2024ರ ಜನವರಿಯ ಲೆಕ್ಕಾಚಾರದಲ್ಲಿ ಜಪಾನ್‌ನ...
ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ....
ಜಮ್ಮು-ಕಾಶ್ಮೀರ: ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರದಲ್ಲಿ ಘೋಷಿಸಿದ್ದಾರೆ. ಜಮ್ಮು ಕಾಶ್ಮೀರದ ಮೆಂದಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,...
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಜುಲೈ ತಿಂಗಳಲ್ಲಿ ಗಮನಾರ್ಹವಾದ 2.94 ಮಿಲಿಯನ್ ಹೊಸ ಚಂದಾದಾರರನ್ನು ಕಂಡಿದೆ. ಆದರೆ ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್...
ನಮ್ಮ ದೇಶದಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ನಿರ್ವಹಣಾ ವೆಚ್ಚ ಸೇರಿದಂತೆ ಹಲವು ಕಾರಣಗಳಿವೆ. ಕಡಿಮೆ ಬೆಲೆಯಲ್ಲಿ ಹೆಚ್ಚಿನ ಸೌಲಭ್ಯಗಳು, ಹೆಚ್ಚಿನ ಮೈಲೇಜ್ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ನೀಡುವ ಎಲೆಕ್ಟ್ರಿಕ್ ಸ್ಕೂಟರ್...
ತಿರುಪತಿ ತಿಮ್ಮಪ್ಪನ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ. ಇದು ದೇಶದ್ಯಾಂತ ಭಾರೀ ಸಂಚಲನವನ್ನೇ ಸೃಷ್ಟಿಸಿದ್ದು ಜೊತೆಗೆ ಆಂಧ್ರಪ್ರದೇಶದ ರಾಜಕೀಯದಲ್ಲೂ ಬಿರುಗಾಳಿ ಎಬ್ಬಿಸಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿಮ್ಮಪ್ಪನ ಲಡ್ಡುಗಳನ್ನು ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ....
ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ....