ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್...
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ...
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಡಿಸೆಂಬರ್ 16 ರಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಅನ್ನು ಮಂಡಿಸಲಿದ್ದಾರೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು...
ಪುಷ್ಪ 2 ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಡಿಸೆಂಬರ್ 4 ರಂದು ಪುಷ್ಪ 2...
ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್...
ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪುತ್ತೂರು ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ನೀಡುವ ಹುನ್ನಾರ ನಡೆಯುತ್ತಿದೆ. ವಕ್ಫ್‌ಆಸ್ತಿ, ಮೂಡಾದಂತೆ ಈಗ ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ಜಾಗ ನುಂಗಲು ಮುಂದಾಗಿದ್ದಾರೆ. ಟ್ರಸ್ಟ್ ಹೆಸರಿನಲ್ಲಿ ಸರಕಾರಿ ಆಸ್ಪತ್ರೆಯ ಕಬಳಿಕೆಯ...
ಗಾಂಧಿನಗರ: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು...
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ! 2024ರ ಹಾಸನಾಂಬೆ ದರ್ಶನೋತ್ಸವದಿಂದ 12.63 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು. 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು,...
ಮುಂಬೈ: 10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕೊಂದ ರೀತಿಯಲ್ಲೇ ನಿಮ್ಮನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕಿದ್ದ ಮಹಿಳೆಯೊಬ್ಬರನ್ನು ಮುಂಬೈ...
ಹಿಂದೂ ಸಂಸ್ಕೃತಿಯಲ್ಲಿ ಕುಂಭಮೇಳಕ್ಕೆ ವಿಶೇಷ ಸ್ಥಾನ. ಮಕರ ಸಂಕ್ರಾಂತಿಯಂದು ನಡೆಯುವ ಈ ಮೇಳಕ್ಕೆ ತಿಂಗಳ ಮುನ್ನವೇ ದೇಶ ಭರ್ಜರಿ ತಯಾರಿ ನಡೆಯುತ್ತದೆ. ಪ್ರಯಾಗ್, ಹರಿದ್ವಾರ, ನಾಸಿಕ್ ಮತ್ತು ಉಜ್ಜೈನಿಗಳಲ್ಲಿ ಕುಂಭಮೇಳವನ್ನು ನಡೆಸಲಾಗುತ್ತದೆ. ಈ ಕುಂಭಮೇಳದ ಪ್ರಮುಖ ಆಕರ್ಷಣೆ ಎಂದರೆ ಅಘೋರಿಗಳು ಇವರನ್ನ...