ಪುತ್ತೂರು: ಪೋಲಿಸ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನಿಯಾಗಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಪುತ್ತೂರಿನ ಜಯಂತ್ ಬಿ
*ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ* 
ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ  ದಿ| ಬಿ. ಸುಮಿತ್ರಾ ಟೀಚರ್‌‌ ಸ್ಮರಣಾರ್ಥ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಪ್ರಿಯದರ್ಶಿನಿ ಟ್ರಸ್ಟ್‌ಗೆ ಜಮೀನು ಮಂಜೂರಾತಿಗೆ ಪತ್ರ ನೀಡಿದ್ದು ನಿಜ ಪ್ರಸ್ತಾವನೆಯನ್ನು ರದ್ದುಗೊಳಿಸುವಂತೆ ತಿಂಗಳ ಹಿಂದೆಯೇ ಸೂಚಿಸಲಾಗಿದೆ; ಶಾಸಕ ಅಶೋಕ್ ರೈ
ವಕ್ಫ್‌, ಮೂಡಾದಂತೆ ಈಗ ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ಜಾಗ ನುಂಗಲು ಮುಂದಾಗಿದ್ದಾರೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ
ಬಡವರ ಬಿಪಿಎಲ್‌ ಕಾರ್ಡ್‌ ರದ್ದಾಗಲು ಬಿಡಲ್ಲ – ಡಿಕೆ ಶಿವಕುಮಾರ್
ಅಯ್ಯಪ್ಪ, ಶಿವ-ಪಾರ್ವತಿ ಬಗ್ಗೆ ವ್ಯಂಗ್ಯ, ಲಲಿತಾ ನಾಯಕ್ ಮಾತಿಗೆ ಹೆಚ್ಚಿದ ಆಕ್ರೋಶ
ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ವೈಮಾನಿಕ ದಾಳಿ, 11 ಮಂದಿ ಸಾವು, 48 ಜನರಿಗೆ ಗಾಯ
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*
ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

ರಾಷ್ಟ್ರೀಯ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ನವದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಜೆ.ಪಿ.ನಡ್ಡಾ ಜೀ ಅವರನ್ನು ಭೇಟಿ ಮಾಡಲಾಯಿತು. ಕರ್ನಾಟಕದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆ, ಹೋರಾಟಗಳು ಅದರಲ್ಲೂ ಇತ್ತೀಚೆಗೆ ಮೈಸೂರು ಚಲೋ ಯಶಸ್ವಿ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮದ ಕುರಿತು...

ಮತ್ತಷ್ಟು ಓದುDetails

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿದ್ದು ಬೆನ್ನಿಗೆ ನಿಂತ ‘ಕೈ’ ಕಮಾಂಡ್, ಕಾನೂನು ಸಮರಕ್ಕೆ ಮುಂದು

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿದ್ದು ಬೆನ್ನಿಗೆ ನಿಂತ ‘ಕೈ’ ಕಮಾಂಡ್, ಕಾನೂನು ಸಮರಕ್ಕೆ ಮುಂದು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಬೆಂಗಳೂರು: ಮೈಸೂರು ನಗರಾಭಿವೃದ್ಧಿ...

ಮತ್ತಷ್ಟು ಓದುDetails

ಆಂಧ್ರಪ್ರದೇಶ: 25 ಕೆ‌ ಜಿ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರುಶನಕ್ಕೆ ಬಂದ ಕುಟುಂಬ.

ಆಂಧ್ರಪ್ರದೇಶ: 25 ಕೆ‌ ಜಿ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರುಶನಕ್ಕೆ ಬಂದ ಕುಟುಂಬ.

ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...

ಮತ್ತಷ್ಟು ಓದುDetails

ಜನಗಣತಿ ಆರಂಭ ಸಾಧ್ಯತೆ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಜನಗಣತಿ ಆರಂಭ ಸಾಧ್ಯತೆ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ದೆಹಲಿ: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಿಳಿದಿರುವ ಇಬ್ಬರು ವ್ಯಕ್ತಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಈ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯನ್ನು 2021...

ಮತ್ತಷ್ಟು ಓದುDetails

ದೆಹಲಿ:‌ ಕೇಂದ್ರ ಸಚಿವ ಸುರೇಶ್ ಗೋಪಿ ನೀಡಿದ ಪತ್ರ ಬಿಸಾಕಿದ ಅಮಿತ್ ಶಾ.

ದೆಹಲಿ:‌ ಕೇಂದ್ರ ಸಚಿವ ಸುರೇಶ್ ಗೋಪಿ ನೀಡಿದ ಪತ್ರ ಬಿಸಾಕಿದ ಅಮಿತ್ ಶಾ.

ಕೇರಳದಿಂದ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಗೋಪಿಗೆ ಈಗ ಸಿನಿಮಾದಲ್ಲಿ ನಟಿಸುವಾಸೆ. ಈ ಬಗ್ಗೆ ಅಮಿತ್ ಶಾ ಬಳಿ ಒಪ್ಪಿಗೆ ಕೇಳಿದಾಗ ಅವರು ಪತ್ರವನ್ನೇ ಕಿತ್ತೆಸೆಸಿದ್ದಾರಂತೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೋಪಿ ನಟನೆಗಾಗಿ...

ಮತ್ತಷ್ಟು ಓದುDetails

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ...

ಮತ್ತಷ್ಟು ಓದುDetails

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ...

ಮತ್ತಷ್ಟು ಓದುDetails

ಪುತ್ತೂರು: ಗ್ರಾಮಾಂತರ ಮಂಡಲ ಬಿಜೆಪಿ ಉಪಾಧ್ಯಕ್ಷರಾಗಿ ವಿದ್ಯಾಧರ ಜೈನ್ ನೇಮಕ

ಪುತ್ತೂರು: ಗ್ರಾಮಾಂತರ ಮಂಡಲ ಬಿಜೆಪಿ ಉಪಾಧ್ಯಕ್ಷರಾಗಿ ವಿದ್ಯಾಧರ ಜೈನ್ ನೇಮಕ

 ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನೂತನ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ವಿದ್ಯಾಧರ್ ಜೈನ್ ನೇಮಕಗೊಂಡಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಹೊಸದಾಗಿ ಆರು ಉಪಾಧ್ಯಕ್ಷರು, ಆರು ಕಾರ್ಯದರ್ಶಿ, ಓರ್ವ ಕೋಶಾಧಿಕಾರಿ ಮತ್ತು...

ಮತ್ತಷ್ಟು ಓದುDetails

ಪುತ್ತೂರು: ರಾಷ್ಟ್ರ ಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಸೈನಿಕ ಕಲ್ಯಾಣ ನಿಧಿ ವಿತರಣೆ.

ಪುತ್ತೂರು: ರಾಷ್ಟ್ರ ಭಕ್ತ ನಾಗರಿಕ ವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ  ಸೈನಿಕ ಕಲ್ಯಾಣ ನಿಧಿ ವಿತರಣೆ.

ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...

ಮತ್ತಷ್ಟು ಓದುDetails

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಯಾಂಪಸ್​ನಲ್ಲಿ ಹಿಂಸಾಚಾರ ನಡೆದರೆ ಅಥವಾ ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ  ಆರು ಗಂಟೆಗಳ ಒಳಗೆ ಪೊಲೀಸ್ ದೂರುಗಳನ್ನು ದಾಖಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆದೇಶಿಸಿದೆ. ನಿಗದಿತ ಸಮಯದೊಳಗೆ ಅಂತಹ ಯಾವುದೇ ದೂರು...

ಮತ್ತಷ್ಟು ಓದುDetails
Page 6 of 25 1 5 6 7 25

Welcome Back!

Login to your account below

Retrieve your password

Please enter your username or email address to reset your password.