ಮಂಗಳೂರು: 78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಡೊಂಗರಕೇರಿಯಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಇಂದು ಬೆಳಗ್ಗೆ ಅವರ ಸ್ವಗೃಹದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪೇಟಾ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಈ...
ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅತ್ಯಾಚಾರ ನಡೆದ ಒಂದು ವಾರದ...
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡ ಎರಡನೇ ದಿನದಲ್ಲಿ ಭಾರತೀಯ ನೌಕಾಪಡೆಯು ಗಂಗವಳ್ಳಿ ನದಿಯಲ್ಲಿ ಲಾರಿಯ ಹೆಚ್ಚಿನ ಭಾಗಗಳನ್ನು ಪತ್ತೆಯಾಗಿದ್ದು ಹೂಳೆತ್ತುವ ಅಗತ್ಯವಿದೆ ಎಂದು ಹೇಳಿದೆ. ಭಾರತೀಯ ಸೇನೆಯ ಡೈವರ್‌ಗಳು ಮತ್ತು ಈಶ್ವರ್ ಮಲ್ಪೆ ಇಬ್ಬರೂ ನಾಪತ್ತೆಯಾದ...
ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು....
ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ...
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್‌ಎಸ್‌ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ...
ಪುತ್ತೂರು: ರಾಜ್ಯ ಮಟ್ಟದ ಕರಾಟೆಯಲ್ಲಿ ಪ್ರಾಪ್ತಿ ಶೆಟ್ಟಿ ಪ್ರಥಮ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಪುತ್ತೂರು : ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ...
ದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ...
"ದಕ್ಷಿಣ ಕನ್ನಡ ಸೇರಿ ಕರ್ನಾಟಕದಲ್ಲಿ 62,830 ವಕ್ಫ್ ಸ್ಥಿರಾಸ್ತಿ ದಾಖಲೀಕರಣ" ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಉತ್ತರ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಒಟ್ಟು 62,830...
ಪುತ್ತೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜೊತೆ ಕೆಲವು ಹೊತ್ತು ಮಾತುಕತೆ ನಡೆಸಿದ ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ...