ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ....
ತಮಗೆ ಜೀವನ ಕಲ್ಪಿಸಿ ಕೊಟ್ಟ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿ ಮಾಡಿ ಅಭಿನಂದನೆ ಹೇಳಿ ತಮ್ಮ ಸಂತಸವನ್ನು ಹೊರ ಹಾಕಿ ಕ್ಯಾಪ್ಟನ್ ಅವರ ಕಾರ್ಯವೈಖರಿ ಗೆ ಮೆಚ್ಚುಗೆ ವ್ಯಕ್ತ ಪಡಿಸಿದ SEZ ನ ನಿರಾಶ್ರಿತರು. ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ...
ಪ್ರಧಾನಿ ನರೇಂದ್ರ ಮೋದಿ ಇಂದು 74ನೇ ಹುಟ್ಟಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮಾಡುವ ಅವರ ಕನಸು ಈಡೇರಲಿ ಎಂದು ಹಾರೈಸಿದರು. ನೀವು ದೀರ್ಘಾಯುಷ್ಯ ಮತ್ತು ಯಾವಾಗಲೂ ಆರೋಗ್ಯವಾಗಿ...
ರಾಜ್ಯದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ಸದ್ಯ ಸಂಘ ಖಡಕ್ ಮಾರ್ಗದರ್ಶನ ಮಾಡಿದೆ. ಬಿಜೆಪಿಯ ಹಿರಿಯ ನಾಯಕರ ಜೊತೆ ಸಭೆ ನಡೆಸಿರುವ ಸಂಘದ ಪ್ರಮುಖ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ...
ದೆಹಲಿ: ಅರವಿಂದ್ ಕೇಜ್ರಿವಾಲ್ ಜಾಮೀನು. ಸಿ ಎಂ ಕಚೇರಿ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಏಪ್ರಿಲ್...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ...
ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್‌ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ...
ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ...
ಸನಾತನ ಧರ್ಮದ ಸಾಮರಸ್ಯ, ಉದಾತ್ತತೆ ಮತ್ತು ಧರ್ಮ ಪ್ರಸರಣದ ಸವಿಸ್ತಾರದ ಪರಿಚಯವನ್ನು ಜಗತ್ತಿಗೆ ತೋರಿಸಿಕೊಟ್ಟ ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋದಲ್ಲಿ ಸರ್ವಧರ್ಮ ಸಮ್ಮೇಳನದಂದು ಜಗತ್ಪ್ರಸಿದ್ಧ ಭಾಷಣ ಮಾಡಿದ ಇವತ್ತಿನ ದಿನವನ್ನು ದಿಗ್ವಿಜಯ್ ದಿವಸ್ ಎಂದೇ ಆಚರಿಸಲಾಗುತ್ತದೆ. ಚಿಕಾಗೋದಲ್ಲಿ ಮಾಡಿದ ಭಾಷಣ ವಿಶೇಷವಾಗಿ...
ದೇಶದಲ್ಲಿ ಮಳೆಯಿಂದಾಗಿ ಆಗುವ ಅನಾಹುತಗಳು ಇನ್ನೂ ಮುಗಿದಿಲ್ಲ, ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಮ್ಮ ದೇಶದಲ್ಲಿ ಮಳೆ ಇನ್ನೂ ಮುಕ್ತಾಯವಾಗಿಲ್ಲ. ನಾನು ಈ...