ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ...
ಚೆನ್ನೈ : ಸದ್ಗುರು ಎಂದೆ ಖ್ಯಾತರಾಗಿರುವ ಮೈಸೂರು ಮೂಲದ ಈಶಾ ಫೌಂಡೇಶನ್ ಮುಖ್ಯಸ್ಥ ಜಗ್ಗಿ ವಾಸುದೇವ್ ವಿರುದ್ಧ ದಾಖಲಾಗಿದ್ದ ದೂರೊಂದರ ವಿಚಾರಣೆಯನ್ನು ಇಂದು ಚೆನ್ನೈ ಹೈಕೋರ್ಟ್ ಇಂದು ನಡೆಸಿತು. ದೂರಿನಂತೆ ಜಗ್ಗಿ ವಾಸುದೇವ್ ತಮಿಳುನಾಡಿನ ಕೊಯಮತ್ತೂರ್ ಮೂಲದ ವ್ಯಕ್ತಿ ಒಬ್ಬರ ಇಬ್ಬರು...
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘One Nation One Poll’ ಜಾರಿಗೆ ತರಲು ಸಿದ್ಧತೆ ಮುಂದುವರೆದಿದ್ದು, ‘ಒಂದು ದೇಶ–ಒಂದು ಚುನಾವಣೆ’ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಹೌದು... ತನ್ನ ಪ್ರಮುಖ ಕಾರ್ಯಸೂಚಿಯಾದ ‘ಒಂದು...
ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...
ಟೆಲ್ ಅವಿವ್: ಬೈರುತ್‌ನಲ್ಲಿ ನಿನ್ನೆ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾನನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಇಂದು ಶನಿವಾರ ಘೋಷಿಸಿಕೊಂಡಿದೆ. ಇದಕ್ಕೆ ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮೂರು ದಶಕಗಳಿಗೂ ಹೆಚ್ಚು ಕಾಲ ಹಿಜ್ಬುಲ್ಲಾವನ್ನು...
ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರ ಕನಿಷ್ಟ ವೇತನವನ್ನು 1,035ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶ ಅಕ್ಟೋಬರ್ 1ರಿಂದಲೇ ಜಾರಿಗೆ ಬರಲಿದೆ. ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇತನ ದರಕ್ಕೆ ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ...
ಒಂದು ಕಡೆ ಭಾರತ ಚೀನಾದಂತಹ ದೇಶಗಳು ಜನಸಂಖ್ಯೆಯ ಏರಿಕೆಯಿಂದ ಕಂಗೆಟ್ಟು ಹೋಗಿದ್ದರೆ ಇನ್ನೊಂದು ಕಡೆ ಜಪಾನ್ ಜನಸಂಖ್ಯಾ ಕುಸಿತದಿಂದ ಮರುಗಿಹೋಗಿದೆ. ಕಳೆದ 14 ವರ್ಷಗಳಿಂದ ಇಲ್ಲಿ ಜನನ ಪ್ರಮಾಣಕ್ಕಿಂತ ಹೆಚ್ಚಾಗಿ ಮರಣ ಪ್ರಮಾಣ ದಾಖಲೆಯಾಗುತ್ತಲೇ ಇದೆ. 2024ರ ಜನವರಿಯ ಲೆಕ್ಕಾಚಾರದಲ್ಲಿ ಜಪಾನ್‌ನ...
ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ....
ಜಮ್ಮು-ಕಾಶ್ಮೀರ: ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರದಲ್ಲಿ ಘೋಷಿಸಿದ್ದಾರೆ. ಜಮ್ಮು ಕಾಶ್ಮೀರದ ಮೆಂದಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,...
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಜುಲೈ ತಿಂಗಳಲ್ಲಿ ಗಮನಾರ್ಹವಾದ 2.94 ಮಿಲಿಯನ್ ಹೊಸ ಚಂದಾದಾರರನ್ನು ಕಂಡಿದೆ. ಆದರೆ ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್...