ಕಲ್ಲೇರಿ:ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು...
ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ...
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ಪುತ್ತೂರು: ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.7ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಇರುವುದಿಲ್ಲ. ರಾತ್ರಿ ಗಂಟೆ 7.30ರ ಒಳಗೆ ಪೂಜೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್...
ಮಂಗಳೂರು: ಭಾರಿ ಮಳೆ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆ ಇದೇ ರೀತಿ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ,...
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು...
ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...
ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ...