ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಕನ್ನಡಿಗರೊಗೊಂದು ಹೆಮ್ಮೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆಗೊಂಡಿದ್ದ ಭವ್ಯ ಅವರು ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. 2022...
ಪ್ರಸ್ತುತ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿಯುತ್ತಿದ್ದಂತೆ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ಶಿಕ್ಷಣ ಸಚಿವ ಮಧು...
ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಸಿಟಿ ರವಿ ಗೆ ಲಕ್, ಸುಮಲತಾ ಗೆ ಕೋಕ್, ಇನ್ನುಳಿದ ಅಭ್ಯರ್ಥಿಗಳು ಯಾರು...!? ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಅದರಲ್ಲೂ ಪ್ರಮುಖವಾಗಿ ಮಂಡ್ಯ ಲೋಕಸಭಾ ತ್ಯಾಗ ಮಾಡಿದ್ದ...
ಬೆಂಗಳೂರು: ಚುನಾವಣೋತ್ತರ ಫಲಿತಾಂಶ ಸಮೀಕ್ಷೆಯ ಮೇಲೆ ವಿಶ್ವಾಸವಿಲ್ಲ: ಡಿ ಕೆ ಶಿವಕುಮಾರ್ ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಇದರಲ್ಲಿ ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಎಕ್ಸಿಟ್ ಪೋಲ್ ಗಳ ಮೇಲೆ ನಂಬಿಕೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ...
2024-25 ನೇ ಸಾಲಿನ ಬಿ ಜಿ ಎಸ್ ಸರ್ವೋದಯ ಪ್ರೌಢ ಶಾಲೆ ಪೆರಿಯಡ್ಕ ಪ್ರಾರಂಭೋತ್ಸವ ಪುಸ್ತಕ ವಿತರಣೆ ಶಾಲಾ ಆರಂಭೊತ್ಸವ ಪ್ರಯುಕ್ತ ಗಣಪತಿ ಹೋಮ ನಡೆದ ಬಳಿಕ, ಆಕರ್ಷಕ ಮೆರವಣಿಗೆಯೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಸ್ವಾಗತಿಸಲಾಯಿತು. ವಿಶೇಷವಾಗಿ ಈ ಸಂಸ್ಥೆಯ...
ಗರಿಗೆದರಿದ ವಿಧಾನಪರಿಷತ್ ಚುನಾವಣೆ ಪುತ್ತೂರಿನಲ್ಲಿ ರಘಪತಿ ಭಟ್ ಭರ್ಜರಿ ಮತಯಾಚನೆ ವಿಧಾನಪರಿಷತ್ ಚುನಾವಣಾ ದಿನದಿಂದ ದಿನಕ್ಕೆ ಕಾವೇರುತ್ತಿದೆ ಎರಡು ದಿನಗಳ ಮತಯಾಚನೆ ಮೂಲಕ ಜೂನ್ 3 ರಂದು ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಲಿದೆ. ಬಿಜೆಪಿ ಪಕ್ಷಕ್ಕೆ ಟಕ್ಕರ್ ನೀಡಿ ಪಕ್ಷೇತರ...
ಪುತ್ತೂರು ತಾಲೂಕಿನ ಕೊಡಿಂಬಾಡಿ ಸಮೀಪದ ಶಾಂತಿನಗರ ಫ್ರೌಢ ಶಾಲೆಯ ಪ್ರಾರಂಭೋತ್ಸವ ಮತ್ತು ಅಭಿನಂದನ ಕಾರ್ಯಕ್ರಮವು ಮೇ 31 ರಂದು ನಡೆಯಿತು. ಎಂಟನೇ ತರಗತಿಯಿಂದ ಹತ್ತನೇ ತರಗತಿಯ ತನಕ ಎಲ್ಲಾ ಮಕ್ಕಳಿಗೆ ದತ್ತ ಜಯಂತಿ ಸೇವಾ ಟ್ರಸ್ಟ್ ಮತ್ತು ತ್ರೀನೇತ್ರ ದತ್ತ ಸೌಹಾರ್ದ...
ಕೊಟ್ಟಿಗೆಗೆ ಬೆಂಕಿ| ದನಕರು ಸಜೀವ ದಹನ, ಎರಡು ಜಾನುವಾರುಗಳಿಗೆ ಗಾಯ ಆಕಸ್ಮಿಕ ಬೆಂಕಿ - ದನಕರು ಸಾವು - ಅಪಾರ ನಷ್ಟ ಬ್ರಹ್ಮಾವರ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ದನ ಹಾಗೂ ಕರು ಸಾವನ್ನಪ್ಪಿ ಎರಡು ಜಾನುವಾರುಗಳು ಗಾಯಗೊಂಡಿರುವ...
ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ,ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಉಡುಪಿ : ಭೂಮಿಯ 9/11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ...