ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಪದವಿದರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘಪತಿ ಭಟ್ ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಾರ್ಯಕರ್ತರ ಪರವಾಗಿ ನಾಮಪತ್ರ ಸಲ್ಲಿಸಿದ್ದು ಯಾವುದೇ...
ಪ್ರಜಾಪ್ರಭುತ್ವವನ್ನು ಜೈಲಿಗೆ ಹಾಕಿದರೆ, ನಾವು ಜೈಲಿನಿಂದ ಪ್ರಜಾಪ್ರಭುತ್ವವನ್ನು ನಡೆಸುವ ಮೂಲಕ ಅವರಿಗೆ ತೋರಿಸುತ್ತೇವೆ " ಎಂದು ಮುಖ್ಯಮಂತ್ರಿ ಹೇಳಿದರು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಜೂನ್ 2 ರಂದು ಜೈಲಿಗೆ ಮರಳಿದ ನಂತರವೂ...
ಬೆಳ್ತಂಗಡಿ ವಿಧಾನ ಸಭಾ ಶಾಸಕ ಹರೀಶ್ ಪೂಂಜರನ್ನು ಬೆಳ್ತಂಗಡಿ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದಾರೆ. ಕಾರ್ಯಕರ್ತ ಶಶಿರಾಜ್ ಅವರ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಠಾಣೆ ಆಗಮಿಸಿದ ಸಂಧರ್ಭದಲ್ಲಿ ನಡೆದುಕೊಂಡ ರೀತಿ ಬಗ್ಗೆ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಚುನಾವಣಾ ಆಯೋಗ, "ಕೇಂದ್ರದಲ್ಲಿನ ಆಡಳಿತಾರೂಢ ಪಕ್ಷವಾಗಿ ಬಿಜೆಪಿಯು ಭಾರತದ ಸಂಯುಕ್ತ ಹಾಗೂ ಸೂಕ್ಷ್ಮ ರಚನೆಯ ವಾಸ್ತವಿಕ ಅಂಶವನ್ನು ಗಮನದಲ್ಲಿ ಇರಿಸಿಕೊಂಡು ಚುನಾವಣಾ ವಿಧಾನಗಳನ್ನು ಸಂಪೂರ್ಣವಾಗಿ ಅನುಸರಿಸುವುದನ್ನು ನಿರೀಕ್ಷಿಸಲಾಗಿದೆ" ಎಂದು ಹೇಳಿದೆ....
ಮಂಗಳೂರು: ಕರ್ನಾಟಕ ಕರಾವಳಿಯ ತುಳುನಾಡಿನ ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ ಸಜ್ಜಾಗಿದ್ದ ವಧುವಿಗೆ ವರ ಹಾಗೂ ದಿನಾಂಕ ಫಿಕ್ಸ್ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ ರೀತಿಯಲ್ಲಿ ನಡೆಯುತ್ತದೆ. ಇತ್ತೀಚೆಗೆ ದಕ್ಷಿಣ...
ಬೆಂಗಳೂರು: ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಎದುರು 27 ರನ್‌ಗಳ ಭರ್ಜರಿ ಜಯ ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ ಆಫ್ಸ್ ಹಂತಕ್ಕೆ ಅಧಿಕೃತವಾಗಿ ಕಾಲಿಟ್ಟಿದೆ. ಇಲ್ಲಿನ ಎಂ ಚಿನ್ನಸ್ವಾಮಿ...
ಉಡುಪಿಯ ಕಾರ್ಕಳ ಸಮೀಪದ ಬಳ್ಳಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲ್ (32) ಮೃತ ದುರ್ದೈವಿ. ಟಿಪ್ಪರ್‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊರ್ವ ಸ್ಕೂಟರ್ ಸವಾರ ಪ್ರಸನ್ನ ಎಂಬಾತ ಗಂಭೀರ ಗಾಯಗೊಂಡು...
ಮಂಗಳೂರು: ಮೇ 20 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 25ರ ನಂತರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಮಂಗಳೂರಿಗೆ ಆಗಮಿಸಲಿದ್ದು ನಂತರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಬಂಗೇರ ಕುಟುಂಬಕ್ಕೆ ಸಾಂತ್ವನ ತಿಳಿಸುವ ಸಲುವಾಗಿ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ...
ಇತ್ತೀಚೆಗಿನ ದಿನಗಳಲ್ಲಿ ಅಥ್ಲೆಟಿಕ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ಸ್ನಾಯುಗಳ ಬೆಳವಣಿಗೆ ಹೆಚ್ಚಿಸಲು ನೈಸರ್ಗಿಕವಲ್ಲದ ಪ್ರೊಟೀನ್ ಸಪ್ಲಿಮೆಂಟ್ಸ್ ಪೌಡರ್ ಗಳನ್ನು ಅತಿಯಾಗಿ ಸೇವನೆ ಮಾಡಲಾಗುತ್ತಿದೆ. ಈ ಪ್ರೊಟೀನ್ ಸಪ್ಲಿಮೆಂಟ್ ಪೌಡರ್ ಗಳ ಬದಲು ನೈಸರ್ಗಿಕ ಮೂಲಗಳ ಮೂಲಕ ಉತ್ತಮ ಗುಣಮಟ್ಟದ ಪ್ರೊಟೀನ್ ಗಳು ಮತ್ತು...