"ಸ್ವಲ್ಪ ಈ ಕಡೆ ನೋಡಿ.... ಸ್ಮೈಲ್ ಪ್ಲೀಸ್..." ಎಂಬ ಮಾತು ಕೇಳಿ , ಮುಖದಲ್ಲಿ ಮಂದಹಾಸ ಬೀರುತ್ತಾ ಸ್ಟೈಲ್ ಆಗಿ ಫೋಸ್ ಕೊಡುತ್ತಾ ನಿಲ್ಲುವುದೇ ನಾವು ಫೋಟೋ ಗೆ. ಹೌದು! ಈ ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ...
ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು...
ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್ ಕಾಮತ್ ಅವರು ಐಸ್‌ಕ್ರೀಂ ಅನ್ನು...
ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ...
ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್ ಮ್ಯಾರೀಜ್ʼ ಅಥವಾ "ಸ್ನೇಹ ವಿವಾಹ" ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ. ಫ್ರೆಂಡ್‌ಶಿಪ್ ಮ್ಯಾರೀಜ್ ಅಥವಾ ಸ್ನೇಹ ವಿವಾಹ...
ಶಬರಿಮಲೆಯಲ್ಲಿ ಮಳೆ ಯಾತ್ರೆ ಮಾಡುವ ಸ್ವಾಮಿಗಳಿಗೆ ಮುನ್ನೆಚ್ಚರಿಕೆ ಪ್ರತಿ ತಿಂಗಳ ಸಂಕ್ರಮಣ ಶಬರಿಮಲೆಗೆ ಭಕ್ತರು ಆಗಮಿಸಿ ಅಯ್ಯಪ್ಪನನ್ನು ಕಣ್ತುಂಬಿಕೊಂಡು ಪಾವನರಾಗುತ್ತಿದ್ದಾರೆ.ಅದರಂತೆ ಈ ತಿಂಗಳಲ್ಲಿ ಸ್ವಾಮಿ ದರುಶನ ಮಾಡಲು ತೆರಳುವ ಅಯ್ಯಪ್ಪ ಮಾಲಾಧಾರಿಗಳು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಿಳಿದುಬಂದಿದೆ. ಕೇರಳ ರಾಜ್ಯಕ್ಕೆ...
ಜೂನ್ 01 ರಿಂದ 29 ವರೆಗೂ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾಗಿಯಾಗುತ್ತಿರುವ ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೇ ಪಂದ್ಯಾವಳಿ ಸಮಯದಲ್ಲಿ ಜಾಹೀರಾತು, ಸಾಮಾಜಿಕ ಮಾಧ್ಯಮದಲ್ಲಿ...
ಬೆಳಗಾವಿ : ಬೆಳಗಾವಿಯಲ್ಲಿ ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ. ಇದೇ ಬಡಾವಣೆಯ ಯುವತಿ...
ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14...
ಅಡಿಕೆ ಬೆಳೆಯನ್ನೇ ನಂಬಿರುವ ರೈತರ ಪಾಲಿಗೆ ಬೆಲೆ ಹೆಚ್ಚುವತ್ತ ಸಾಗುತ್ತಿದ್ದು ಮುಖದಲ್ಲಿ ಮಂದಹಾಸ ಮೂಡಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ಮೇ 15ರಂದು ಹೊರ...