ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಸೇವೆ ಬಳಸಲು ಗ್ರಾಹಕರು ಹೆಚ್ಚು ಬೆಲೆ ತೆರುವ ಸಂದರ್ಭ ಸೃಷ್ಟಿಯಾಗುವ ಸಾಧ್ಯತೆ ಇದೆ. ಏಕೆಂದರೆ ಮೊಬೈಲ್ ಸೇವೆ ಒದಗಿಸುವ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ ಎಂದು ವರದಿಗಳು ತಿಳಿಸಿವೆ. 5ಜಿ ಸೇವೆ ಒದಗಿಸಲು ಅಪಾರ...
ಬೆಂಗಳೂರು: 135 ಸ್ಥಾನಗಳನ್ನ ಗೆದ್ದು ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೇರಿದಾಗಿನಿಂದ ಸರ್ಕಾರ ಪತನದ ಮಾತುಗಳು ಕೇಳಿಬರುತ್ತಲೇ ಇವೆ. ಇದೇ ವಿಚಾರ ಈಗ ಮುನ್ನೆಲೆಗೆ ಬಂದಿರುವುದು ಪಕ್ಕದ ರಾಜ್ಯ ಮಹಾರಾಷ್ಟ್ರ ಸಿಎಂ ಏಕನಾಥ್...
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ನಿಧನರಾಗಿದ್ದಾರೆ. ಸುಶೀಲ್ ಮೋದಿ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಅವರ...
ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ವೈಭವದ ಪುನರ್ ಪ್ರತಿಷ್ಟ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಬ್ರಹ್ಮರಥ ಸಮರ್ಪಣೆಗೊಂಡು ಬ್ರಹ್ಮರಥೋತ್ಸವ ನಡೆದಿತ್ತು. ಇದರ ತರುವಾಯ 48 ದಿನಗಳ ಬಳಿಕ ದೃಢಕಲಶವು ಮೇ 12 ರಂದು ನಡೆಯಿತು.ವೈದಿಕ ವಿಧಿವಿಧಾನಗಳನ್ನು ಕೆಮ್ಮಿಂಜೆ...
ಹುಬ್ಬಳ್ಳಿ, ಮೇ 13: ಚುನಾವಣೆ ಹೊಸ್ತಿಲಿನ ನಡುವೆ ರಾಜ್ಯ ಬೆಚ್ಚಿ ಬೀಳುವ ಹತ್ಯೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಇದರ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬಂದಿತು. ಪ್ರತಿಭಟನೆಗಳು ನಡೆದವು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿರುವ ಸಿಐಡಿ ತಂಡ ದೋಷಾರೋಪಣೆ ಪಟ್ಟಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದೆ....
ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಉಡುಪಿಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ ಉಂಟಾಗಿದೆ. ಸಾಕಷ್ಟು...
ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ...
ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಈ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿಕೆಗಳನ್ನು ಈಗಾಗಲೇ ನೀಡಿದ್ದಾರೆ. ಇದರ ನಡುವೆ ಮಹಾರಾಷ್ಟ್ರ...
ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಸುಮಾರು 30 ವರ್ಷದ ಹಿಂದೆ ಒಂದು ತಿಂಗಳ ಹಸುಗೂಸು ಮೃತಪಟ್ಟಿತ್ತು. ಇತ್ತೀಚಿನ ಕೆಲವು ವರ್ಷದಲ್ಲಿ ಅವರ ಮನೆ ಹಾಗೂ ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅನೇಕರನ್ನು ಕೇಳಿದಾಗ ಪ್ರೇತ ಬಾಧೆಯ ಬಗ್ಗೆ ಅವರಿಗೆ ಗೊತ್ತಾಗಿದೆ....