ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಉಡುಪಿಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ ಉಂಟಾಗಿದೆ. ಸಾಕಷ್ಟು...
ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ...
ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಈ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿಕೆಗಳನ್ನು ಈಗಾಗಲೇ ನೀಡಿದ್ದಾರೆ. ಇದರ ನಡುವೆ ಮಹಾರಾಷ್ಟ್ರ...
ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಸುಮಾರು 30 ವರ್ಷದ ಹಿಂದೆ ಒಂದು ತಿಂಗಳ ಹಸುಗೂಸು ಮೃತಪಟ್ಟಿತ್ತು. ಇತ್ತೀಚಿನ ಕೆಲವು ವರ್ಷದಲ್ಲಿ ಅವರ ಮನೆ ಹಾಗೂ ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅನೇಕರನ್ನು ಕೇಳಿದಾಗ ಪ್ರೇತ ಬಾಧೆಯ ಬಗ್ಗೆ ಅವರಿಗೆ ಗೊತ್ತಾಗಿದೆ....
ಬೆಂಗಳೂರು: ಆಲ್‌ರೌಂಡ್ ಆಟವಾಡಿದ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಮಣಿಸುವ ಮೂಲಕ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ-ಆಫ್ಸ್ ರೇಸ್‌ನಲ್ಲಿ ಜೀವಂತವಾಗಿ ಉಳಿದಿದೆ. ಇದು ಪ್ರಸಕ್ತ ಐಪಿಎಲ್‌ನಲ್ಲಿ...
ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ ...
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರೂ ಮಾಜಿ ಶಾಸಕ, ಹಾಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ...
ನವದೆಹಲಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್ ಅಯ್ಯರ್ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್ ಪಕ್ಷವೇ ಅಂತರ ಕಾಯ್ದುಕೊಂಡಿದೆ....
ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಬರೋಬ್ಬರಿ 5,705 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಇವರು ನಾಲ್ಕನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸಿರಿವಂತ ಅಭ್ಯರ್ಥಿಯಾಗಿದ್ದು, ಈವರೆಗೆ ನಡೆದ...