ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್‌ನಿಂದ ನಿರ್ಮಿಸಿದ್ದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ ಎಂದು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು....
ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ...
ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ಜೀ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಹೌದು, ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್ ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುವ 28 ಸೆಕೆಂಡ್‌ಗಳ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಸಂಪತ್ತಿನ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಪುತ್ತೂರು: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಅಕ್ಷಯ್ ರಜಪೂತ್ ಅವರ ಮನೆಗೆ ವಿಟ್ಲ ಪೋಲಿಸರು ಧಾವಿಸಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಸಿಬ್ಬಂದಿಯ ಕೆಲಸ ಮತ್ತು ಬದುಕಿನ ಸಮತೋಲನವನ್ನು ಸುಧಾರಿಸುವ ಸಲುವಾಗಿ ಭಾರತೀಯ ಬ್ಯಾಂಕಿಂಗ್ ವಲಯದಲ್ಲಿ ಬ್ಯಾಂಕ್ ಉದ್ಯೋಗಿಗಳಿಗೆ ಇನ್ನು ವಾರದಲ್ಲಿ ಐದು ದಿನ ಮಾತ್ರ ಕೆಲಸ ಎಂಬ ಪ್ರಸ್ತಾವಿತ ಶಿಫ್ಟ್ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಹಕರು,ಇದನ್ನ ಅಳವಡಿಸುವ ಮೊದಲು ಜನರ ಬಳಿ ಅಭಿಪ್ರಾಯ...