ವ್ಯಾಟ್ಸ್ಆ್ಯಪ್ ಭಾರತದಲ್ಲಿ ಅತೀ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ದಿನ ನಿತ್ಯದ ಬದುಕಿನಲ್ಲಿ, ವೃತ್ತಿಯಲ್ಲಿ, ಕುಟುಂಬದ ಜೊತೆಗಿನ ಸಂಪರ್ಕ, ಮಾತುಕತೆಗೆ ಸೇರಿದಂತೆ ಎಲ್ಲದ್ದಕ್ಕೂ ಭಾರತದಲ್ಲಿ ವ್ಯಾಟ್ಸ್ಆ್ಯಪ್ ಪ್ರಮುಖ ವೇದಿಕೆಯಾಗಿದೆ. ಆದರೆ ಇದೇ ವ್ಯಾಟ್ಸ್ಆ್ಯಪ್ ಇದೀಗ ಭಾರತ ತೊರೆಯುವ ಎಚ್ಚರಿಕೆ ನೀಡಿದೆ. ಐಟಿ ನಿಯಮ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆಂದು ತೆರಳಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕರೂ ಆಗಿರುವ ಬೈರತಿ ಬಸವರಾಜು ಅವರ ಫಾರ್ಚೂನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದೇ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ...
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಮಾರುಕಟ್ಟೆಗೆ ತರಹೇವಾರಿ ಹಣ್ಣುಗಳು ಲಗ್ಗೆ ಇಡುತ್ತವೆ. ಅದರಲ್ಲಿ ಮುಖ್ಯ ಆಕರ್ಷಣೆಯೇ ‘ಮಾವು’. ಆದರೆ, ಈ ಸಲ ಬರಗಾಲದಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಮಾವು ಇಳುವರಿ ಆಗಿಲ್ಲ. ಹೀಗಾಗಿ, ಇದರ ಬೆಲೆ ದುಪ್ಪಟ್ಟು ಇದೆ. ಬೇರೆ ದೇಶ, ಉತ್ತರ ಭಾರತದಿಂದ ಆಮದು...
ಹೊಸಪೇಟೆ (ಏ.29): ಬಳ್ಳಾರಿ ಜೀನ್ಸ್ ಜಾಗತಿಕ ಮಟ್ಟದಲ್ಲಿ "ಮೇಡ್ ಇನ್ ಇಂಡಿಯಾ" ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗಾಗಿ ಜೀನ್ಸ್ ಉದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಬಳ್ಳಾರಿ,...
ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR vs PBKS) ನಡುವೆ ಪಂದ್ಯವು ಯಾರೂ ಊಹಿಸಲಾಗದಷ್ಟು ರೀತಿಯಲ್ಲಿ ನಡೆಯಿತು. ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ಗೆ 261...
ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ...
ಬೆಂಗಳೂರು; ಇತ್ತೀಚಿಗೆ ಗಣೇಶ ನಗರದಲ್ಲಿ ನಡೆದಿದ್ದ ಖಾಸಗಿ ಚಾಲನಾ ತರಬೇತಿ ಶಾಲೆಯ ಮುಖ್ಯಸ್ಥೆ ಶೋಭಾ (48) ಕೊಲೆ ಪ್ರಕರಣ ಸಂಬಂಧ ಮೃತಳ ಆನ್‌ಲೈನ್ ಸ್ನೇಹಿತನೊಬ್ಬನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಗಡಿ ರಸ್ತೆ ನಿವಾಸಿ ನವೀನ್‌ಗೌಡ (28) ಬಂಧಿತನಾಗಿದ್ದು, ಆರೋಪಿಯಿಂದ...
ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುವ ಕಾಣದ ಕೈಗಳ ಷಡ್ಯಂತ್ರ ದ ಬಗ್ಗೆ ಪೊಳಲಿಯ ತಾಯಿಯ ಸನ್ನಿಧಾನದಲ್ಲಿ ಬಂಟ ಸಮಾಜದ ಬಂಧುಗಳಿಂದ ಪ್ರಾರ್ಥನೆ. ರಾಜಕೀಯ ರಹಿತವಾಗಿ ಬಂಟ ಸಮಾಜದ ಬಂಧುಗಳು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ ಸಮಾಜದಲ್ಲಿ ಅಸ್ತಿತ್ವವೇ...
ಲಪಾಡಿ, ಜಾಲ್ಸೂರು, ಸಾರಡ್ಕ ಗಡಿಯಲ್ಲಿ ವಿಶೇಷ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ಕರ್ನಾಟಕದಿಂದ ಕೇರಳಕ್ಕೆ ತೆರಳುವ ಕೋಳಿ ವಾಹನಗಳು ವಾಪಾಸ್ ಬರುವಾಗ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಆಲಪ್ಪುಳದಲ್ಲಿ ಹಕ್ಕಿನ ಜ್ವರ ದೃಢಪಟ್ಟಿರುವ ಕಾರಣ ಗಡಿಯಲ್ಲಿ ಮೂರು ಚೆಕ್‌ಪೋಸ್ಟ್ ನಿರ್ಮಿಸಿ ಹೆಚ್ಚಿನ ನಿಗಾ ವಹಿಸಿರುವುದಾಗಿ ದ.ಕ....