ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಬಂಟ್ವಾಳ...
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ. ಮಂಗಳೂರಿನಲ್ಲಿ ಲೋಕಸಭಾ ಚುನಾವಣೆ ಮತಯಾಚನೆಗೆ ಆಗಮಿಸಿ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಸಮ್ಮುಖದಲ್ಲಿ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಧ್ವಜ ಸ್ವೀಕರಿಸಿ ಬಂಟ್ವಾಳದಲ್ಲಿ ಸೇರ್ಪಡೆಯಾದರು. ಈ ಸಂಧರ್ಭದಲ್ಲಿ...
ಏಪ್ರಿಲ್ 23ಕ್ಕೆ ಬೆಳಿಗ್ಗೆ ಸಮಯ 10.30ಕ್ಕೆ ಪುತ್ತೂರಿಗೆ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ರಾದ ಶ್ರೀಯುತ ಅಣ್ಣಾಮಲೈ ರವರು ಬಾಗವಹಿಸಲಿದ್ದಾರೆ. ಇವರ ಜೊತೆ ಮಂಗಳೂರು ಲೋಕಸಭಾ ಸಂಸದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ್ತು ಸ್ಥಳೀಯ ನಾಯಕರುಗಳು ಬಾಗವಹಿಸಲಿದ್ದಾರೆ.
ಭಾರತದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಮತ್ತೆ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಯಾವುದೇ ಆಸೆ ಇಲ್ಲ ಎಂದು ಹೆಚ್ ಡಿ ದೇವೇಗೌಡರು ಹೇಳಿದರು. ಚಿಕ್ಕಮಗಳೂರಿನ ಮೂಡಿಗೆರೆ ಆಡ್ಯಂತಾಯ ರಂಗ ಮಂದಿರದಲ್ಲಿ...
ದೇಶದ ಭದ್ರತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ನರೇಂದ್ರ ಮೋದಿಯವರು ಮೂರನೇ ಭಾರಿಗೆ ಪ್ರಧಾನಿಯಾಗಬೇಕಾದ ಅನಿವಾರ್ಯತೆಯಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತಿ ಮಹತ್ವದ್ದು, ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ವಿರೋಧ ಪಕ್ಷಗಳು ಒಗ್ಗೂಡಿದ್ದು, ಕಾಂಗ್ರೆಸ್ ಪಕ್ಷವು...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪ್ರಚಾರಕ್ಕಾಗಿ ಕರ್ನಾಟಕ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಆಗಮಿಸಿಲಿದ್ದರೆ. ಇದೇ ಎಪ್ರಿಲ್ 20 ರಂದು ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ...
ಆಧಾರ್ ಕಾರ್ಡ್ ಕಡ್ಡಾಯ ಮಾಡದಂತೆ ಸುಪ್ರೀಂ ಕೋರ್ಟ್ ತೀರ್ಪು/ಪತ್ರಿಕೆ, ಟಿವಿ ಜಾಹಿರಾತಿನ ಮೂಲಕ ಈ ವಿಷಯ ಜಾಹೀರು ಮಾಡಲು ಸೂಚನೆ- ಪಡಿತರ, ಎಲ್ಪಿಜಿ ವ್ಯವಸ್ಥೆಗೆ ಆಧಾರ್ ಕಾರ್ಡ್ ಸಂಪರ್ಕ ಮಾಡಬಹುದು; ಆದರೆ ಸರಕಾರದ ಯಾವುದೇ ಜನಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಲು ಆಧಾರ್...
ಪುತ್ತೂರು: ಮಂಗಳೂರಿನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ...
ಪುತ್ತೂರು: ಪ್ರತಿ ಬಾರಿ ಚುನಾವಣಾ ಸಂದರ್ಭದಲ್ಲಿ ವರ್ಷಕ್ಕೆ 2-3 ಸಲ ತಮ್ಮ ಕೋವಿಗಳನ್ನು ರೈತರೆಲ್ಲರೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವುದರಿಂದ ತಮ್ಮ ಕೃಷಿ ಜಮೀನಿಗೆ ದಾಳಿ ಮಾಡುವ ಕಾಡು ಪ್ರಾಣಿಗಳನ್ನು ಕಳ್ಳರನ್ನು ಓಡಿಸುವುದು ತುಂಬಾ ಕಷ್ಟಕರವಾಗಿರುವುದರಿಂದ ಕೇರಳ ಸರಕಾರದ...
ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ...