ಉಡುಪಿ: ಕಾಪು ಪುರಸಭೆಯಲ್ಲಿ ಆಪರೇಷನ್ ಕಮಲ, ಬೆಳಗ್ಗೆ ಬಿಜೆಪಿಗೆ ಸೇರ್ಪಡೆ, ಮಧ್ಯಾಹ್ನ ಉಪಾಧ್ಯಕ್ಷೆಯಾದ SDPI ಸದಸ್ಯೆ..! ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಉಡುಪಿ...
ವಿಟ್ಲ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಬಳಿಯಲ್ಲಿರುವ ಕೆಜೆ ಟವರ್ಸ್ ಅಲ್ಲಿ HVK ಎಂಟರ್ಪ್ರೈಸಸ್ ಎಂಬ ಟ್ರಾವೆಲಿಂಗ್ ಹಾಗೂ rto ಸೇವಾ ಕೇಂದ್ರವು ಉದ್ಘಾಟನೆಗೊಂಡಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪುತ್ತೂರು ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ...
ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್ ಕುಮಾರ್ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.ಜಾರ್ಖಂಡ್ ನ ಸರ್ಜು ಬುಯ್ಯಾನ್...
ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ. ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್...
ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಒಂದು ಪರ್ವತ ಶ್ರೇಣಿಯಾಗಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ತಾ.31-07-24 ರ ಬುಧವಾರ ಶಾಲಾ ಕಾಲೇಜ್ ರಜೆ ಘೋಷಣೆ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್...
ರಾಜ್ಯದಲ್ಲಿ ಬಿಯರ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್ ಇಳಿಯವಂತಾಗಿದೆ. ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ...
ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181 ಇದರ ರೋಟರಿ ಕ್ಲಬ್ ಪುತ್ತೂರು ಪ್ರಾಯೋಜಿಸಲ್ಪಟ್ಟ ರೋಟರ‍್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್‌ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಕವಿತಾ ಎಂ, ಕಾರ್ಯದರ್ಶಿಯಾಗಿ ಚಿಂತನಾ ಬಿ.ಟಿ, ಚೇರ್‌ಮ್ಯಾನ್ ಆಗಿ ಸತೀಶ್...
ಭಾರತದ ಪಶ್ಚಿಮ ಕರಾವಳಿಯ ಅಧ್ಬುತ ತಾಣ ಮಂಗಳೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಬಳಿ ಮನವಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ. 'ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಪ್ರವಾಸೋದ್ಯಮವನ್ನು...
ಮಂಗಳೂರು: ಎಡೆಬಿಡದೆ ಸುರಿಯುವ ಮಳೆಗೆ ಅಡ್ಯಾರ್ ರಸ್ತೆ ಜಲವೃತ ಎಡೆಬಿಡದೆ ಸರಿಯುತ್ತಿರುವ ಮಳೆಯಿಂದ ಅಡ್ಯಾರ್ ಪ್ರದೇಶದ ನೀರು ರಸ್ತೆ ಬಂದಿದೆ. ನೇತ್ರಾವತಿ ನದಿಯ ನೀರು ಉಕ್ಕಿ ಹರಿಯುತ್ತಿದ್ದು ಮಂಗಳೂರು ಬೆಂಗಳೂರು ರಸ್ತೆಯ ಮಂಗಳೂರು ಸಮೀಪದ ಪಡೀಲ್ ಅಡ್ಯಾರ್ ರಸ್ತೆ ಸಂಪೂರ್ಣ ಜಲವೃತಗೊಂಡಿದೆ....