ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ
ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು
ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ
ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ.
ಬೆಳ್ತಂಗಡಿ: 17ರ ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ.
ಜಿಲ್ಲಾ ಮಟ್ಟದ ಹಿರಿಯರ ಕ್ರೀಡೆ : ಛಾಯಾಗ್ರಾಹಕ ಕುಂತೂರಿನ ರವಿ ಪೂಜಾರಿ ರಾಜ್ಯಮಟ್ಟಕ್ಕೆ

ಇತರೆ

ಹೃದಯಾಘಾತ- ನವವಿವಾಹಿತ ಸಾವು..!

ಹೃದಯಾಘಾತ- ನವವಿವಾಹಿತ ಸಾವು..!

ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು...

ಮತ್ತಷ್ಟು ಓದುDetails

ಕೇರಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಗಡಿ ಪ್ರದೇಶಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಗಡಿ ಪ್ರದೇಶಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.

ಲಪಾಡಿ, ಜಾಲ್ಸೂರು, ಸಾರಡ್ಕ ಗಡಿಯಲ್ಲಿ ವಿಶೇಷ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು, ಕರ್ನಾಟಕದಿಂದ ಕೇರಳಕ್ಕೆ ತೆರಳುವ ಕೋಳಿ ವಾಹನಗಳು ವಾಪಾಸ್‌ ಬರುವಾಗ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗುತ್ತಿದೆ. ಆಲಪ್ಪುಳದಲ್ಲಿ ಹಕ್ಕಿನ ಜ್ವರ ದೃಢಪಟ್ಟಿರುವ ಕಾರಣ ಗಡಿಯಲ್ಲಿ ಮೂರು ಚೆಕ್‌ಪೋಸ್ಟ್‌ ನಿರ್ಮಿಸಿ ಹೆಚ್ಚಿನ ನಿಗಾ ವಹಿಸಿರುವುದಾಗಿ ದ.ಕ....

ಮತ್ತಷ್ಟು ಓದುDetails

“ಬಂಟ ಬ್ರಿಗೇಡ್” ಹೆಸರಲ್ಲಿ ಜಾತಿಗಳ ನಡುವೆ ದ್ವೇಷ ಮೂಡಿಸುವ ಯತ್ನ  ಕಾಂಗ್ರೆಸಿಗರ ಕೃತ್ಯ, ಕಠಿಣ ಕ್ರಮಕ್ಕೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು

“ಬಂಟ ಬ್ರಿಗೇಡ್” ಹೆಸರಲ್ಲಿ ಜಾತಿಗಳ ನಡುವೆ ದ್ವೇಷ ಮೂಡಿಸುವ ಯತ್ನ  ಕಾಂಗ್ರೆಸಿಗರ ಕೃತ್ಯ, ಕಠಿಣ ಕ್ರಮಕ್ಕೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ ಬಂಟರ ಬ್ರಿಗೇಡ್ಯತ್ನ ನಡೆದಿದ್ದು ಬಿಜೆಪಿ ಕಾನೂನು ಪ್ರಕೋಷ್ಠದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಕರಪತ್ರದಲ್ಲಿ ಬ್ರಿಜೇಶ್ ಚೌಟರ ಭಾವಚಿತ್ರ ಬಳಸಿ ಆಕ್ಷೇಪಾರ್ಹ ವಿಚಾರಗಳನ್ನು ಮುದ್ರಿಸಿ, ದ್ವೇಷ ಹಬ್ಬಿಸುವ...

ಮತ್ತಷ್ಟು ಓದುDetails

ಹೆಚ್​ಡಿ ಕುಮಾರಸ್ವಾಮಿಗೆ ಖರ್ಚಿಗಾಗಿ ಧನಸಹಾಯ ಮಾಡಿದ ಜನ

ಹೆಚ್​ಡಿ ಕುಮಾರಸ್ವಾಮಿಗೆ  ಖರ್ಚಿಗಾಗಿ ಧನಸಹಾಯ ಮಾಡಿದ ಜನ

ಮಂಡ್ಯ: ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ  ಮಂಡ್ಯ  ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ- ಜೆಡಿಎಸ್​ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ...

ಮತ್ತಷ್ಟು ಓದುDetails

ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ

ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್...

ಮತ್ತಷ್ಟು ಓದುDetails

ಏ.24ರ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಬಂದ್.144 ಸೆಕ್ಷನ್ ಜಾರಿ

ಏ.24ರ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಬಂದ್.144 ಸೆಕ್ಷನ್ ಜಾರಿ

ಮಂಗಳೂರು : ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.ಈ ಸಂಬಂಧ...

ಮತ್ತಷ್ಟು ಓದುDetails

ಮಠಂತಬೆಟ್ಟು ಗುಲಾಬಿ ಅನಂತ ರೈ ……ವಿಧಿವಶ

ಮಠಂತಬೆಟ್ಟು ಗುಲಾಬಿ ಅನಂತ ರೈ ……ವಿಧಿವಶ

ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು. ಇವರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿ. ಇವರು ಆ ಕಾಲದ ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

ಮಂಗಳೂರು, ಎ.24 ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ....

ಮತ್ತಷ್ಟು ಓದುDetails

ಕೆ.ಅಣ್ಣಾಮಲೈ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

ಕೆ.ಅಣ್ಣಾಮಲೈ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

ಮಂಗಳೂರು, ಏಪ್ರಿಲ್​ 23: ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ  ನಡೆದು ಆರು ದಿನ ಕಳೆದಿದೆ. ಪ್ರಕರಣವನ್ನು ಸಿಐಡಿಗೆ ವಹಿಸುತ್ತಿದ್ದಂತೆಯೇ ಇಂದು ಸಿಐಡಿ ತಂಡ ವಾಣಿಜ್ಯ ನಗರಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಪೊಲೀಸ್ ಆಯುಕ್ತರನ್ನು ಭೇಟಿಯಾದ ತಂಡ, ಮಾಹಿತಿ ಪಡೆದುಕೊಂಡಿದೆ. ಇನ್ನು ಈ...

ಮತ್ತಷ್ಟು ಓದುDetails

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು

ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು, ಏಪ್ರಿಲ್​ 23: ವಿದೇಶದಿಂದ ಅಕ್ರಮವಾಗಿ 10 ಹಳದಿ...

ಮತ್ತಷ್ಟು ಓದುDetails
Page 20 of 22 1 19 20 21 22

Welcome Back!

Login to your account below

Retrieve your password

Please enter your username or email address to reset your password.