ಕೊಡವನಾಡು ಮಡಿಕೇರಿಯಲ್ಲಿ ಸುಮಾರು ಹದಿನೆಂಟು ವರ್ಷಗಳ ಹಿಂದೆ ಅಂದರೆ 2006 ರಲ್ಲಿ ಮಂಗಳಾದೇವಿ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅದೆಷ್ಟೋ ಜನ ದಾರುಣವಾಗಿ ಮರಣವಪ್ಪಿದರು ಅದರಲ್ಲಿ ಕೆಲವರು ಕುಟುಂಬವನ್ನು ಕಳೆದುಕೊಂಡು ಒಂಬ್ಬಂಟಿ ಜೀವ ಉಳಿಯಿತು. ಅದರಂತೆ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ...
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್ 20ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಜೂನ್ 20ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ...
ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದಕ್ಕೂ ಮಿಗಿಲಾಗಿ ಸರಿಯಾದ ಸಮಯದಲ್ಲಿ ಪತ್ತೆಯಾಗದಿದ್ದರೆ ಚಿಕಿತ್ಸೆ ನೀಡುವುದು ಕೂಡ ಕಷ್ಟ. ಮೊದಲು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಈ ರೋಗವು ಈಗ ಯುವಜನತೆಯ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಈಗಿನಿಂದಲೇ ಇದನ್ನು...
ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಿಗೀತೆ ಇಂದು ಮಹಾಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಂಡಿತು. SBM ಕ್ರಿಯೇಷನ್ಸ್ ನಿರ್ಮಾಣದಲ್ಲಿ ಚೇತನ್ ಪುತ್ತೂರು ಇವರ ಧ್ವನಿಯಲ್ಲಿ ಗೀತೆ ಮೂಡಿಬಂದಿದ್ದು ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಈ ಸಂಧರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ, ಬನ್ನೂರು ಸೊಸೈಟಿ ಅಧ್ಯಕ್ಷರಾದ ಪಂಜಿಗುಡ್ಡೆ...
ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಅಲೆಕ್ಕಾಡಿಯಲ್ಲಿ ನಡೆದಿದೆ. ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದ್ದು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಸಾವನ್ನಪ್ಪಿದ್ದು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ...
ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನರಾಗಿದ್ದರೆ. ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ನಡೆಸುತಿದ್ದ...
ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...
ಬೆಂಗಳೂರು, ಜೂನ್ 17: ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್...
ಕೈಗಾರಿಕಾ ರಸಾಯನ ಶಾಸ್ತ್ರ ಪದವಿ ಪರೀಕ್ಷೆ ಭಾಗ್ಯಲಕ್ಷ್ಮೀಗೆ ರ‌್ಯಾಂಕ್ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ 2023ರ ಸಾಲಿನ MSc in industrial chemistry ಸ್ನಾತಕೋತ್ತರ ಪರೀಕ್ಷೆಯಲ್ಲಿ ಪುತ್ತೂರು ಬನ್ನೂರು ನಿವಾಸಿ ಭಾಗ್ಯಲಕ್ಷ್ಮೀ ಪ್ರಥಮ ರ‌್ಯಾಂಕ್ ಪಡೆದುಕೊಂಡಿದ್ದಾರೆ. ರಾಮಕೃಷ್ಣ ಪ್ರೌಢ ಶಾಲೆ ಹಿರಿಯ ವಿದ್ಯಾರ್ಥಿನಿಯಾಗಿದ್ದು...
ಪರ್ಲೊಟ್ಟು ಬಳಿ ಕಾರು ಅಪಘಾತ ಮಂಗಳೂರು ಪುತ್ತೂರು ರಸ್ತೆಯ ನೇರಳಕಟ್ಟೆ ಸಮೀಪ ಕಾರು ಮತ್ತು ಒಲಾ ನಡುವೆ ಅಪಘಾತ ಸಂಭವಿಸಿದೆ.ಅರ್ಧ ಗಂಟೆಗೂ ಹೆಚ್ಚು ರಸ್ತೆ ಸಂಚಾರ ಸ್ಥಗಿತವಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.