ಕರ್ನಾಟಕ ಕರಾವಳಿ ಜನರ ಆಡುಭಾಷೆ ತುಳು ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ನಮ್ಮನ್ನು ಆಳುವ ಸರ್ಕಾರಗಳು ಮಾನ್ಯತೆ ಕೊಟ್ಟಿಲ್ಲ. ಆದರೆ, ಜಾಗತಿಕವಾಗಿ ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ ಕೊಟ್ಟಿದೆ. ಜಾಲತಾಣ ಬಳಕೆದಾರರು ಯಾವುದೇ ಪದಗಳ ಅರ್ಥ...
ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ...
ವಿಪರೀತ ಮಳೆಯಾಗುತ್ತಿರುವ ಕಾರಣ ಪೆರ್ನೆಯ ಒಳ ರಸ್ತೆಯಾಗಿ ಬಿಳಿಯೂರು ಕಿಂಡಿ ಅಣೆಕಟ್ಟು ಮೂಲಕ ಸರಪಾಡಿ, ಕಕ್ಯಪದವು, ಕಲ್ಲೇರಿ, ಮಡಂತ್ಯಾರಿಗೆ ಚಲಿಸುವ ಸವಾರರಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ. ಅಣೆಕಟ್ಟಿನ ಸಮೀಪ ಪೆರ್ನೆ ಕಡೆಯಿಂದ ಬರುವ ರಸ್ತೆಯು ಸಂಪೂರ್ಣವಾಗಿ ಕೆಸರುಮಯವಾಗಿದ್ದು, ಹೂತು ಹೋಗುತ್ತಿದೆ. ಬೈಕ್...
ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ ಪುತ್ತೂರು; ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ...
ನವದೆಹಲಿ : ಹತ್ತು ವರ್ಷಗಳ ಹಿಂದೆ ರಿಲಾಯನ್ಸ್ ಜಿಯೋ ಅಗ್ಗದ ದರಕ್ಕೆ ಮೊಬೈಲ್ ಮತ್ತು ಡಾಟಾ ನೀಡಿ ಬೆಲೆ ಸಮರಕ್ಕೆ ಅಡಿ ಇಟ್ಟಿತ್ತು. ಇದೀಗ ಬೆಲೆ ಏರಿಕೆಯಲ್ಲೂ ಮುಂದಾಳತ್ವ ವಹಿಸಿದೆ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ನಿನ್ನೆ ವಿವಿಧ ಪ್ಲಾನ್ಗಳಿಗೆ ಶೇ....
ವಿಟ್ಲ: ಕೇಪು ಮೈರ ಸಮೀಪ ಚಾಲಕನಿಗೆ ಹೃದಯಾಘಾತ ಇಚಾರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ವಿಟ್ಲ ಕಾಂಞಗಾಡ್ ಮೈರ ಎಂಬಲ್ಲಿ ಚಾಲಕನಿಗೆ ಹೃದಯಾಘಾತದಿಂದ ಸಂಭವಿಸಿ ನಿಯಂತ್ರಣ ತಪ್ಪಿ ಕೆಂಪು ಕಲ್ಲಿನ ಇಚಾರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ....
ಪುತ್ತೂರು ತಾಲೂಕಿನ ಪಂಜಳ ಕುರಿಯ ಭಾಗದ ಕೊರುಂಗು ಎಂಬಲ್ಲಿ ರಸ್ತೆ ತೀರ ಹದಗೆಟ್ಟಿತು ಅಲ್ಲದೇ ಅಪಘಾತಗಳು ಸಂಭವಿಸಿತ್ತು. ಜೊತೆಗೆ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆಯೂ ಸರಿಯಾಗಿರಲಿಲ್ಲ ಇವುಗಳ ಬಗ್ಗೆ ಆಟೋ ಚಾಲಕ ಮಾಲಕರ ಸಂಘ ಕುರಿಯ ನೇತೃತ್ವದಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಿಗೆ...
ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...
ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ...
ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ದರ್ಶನ್ ಭವಾನಿ ರೇವಣ್ಣ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....