ಪುತ್ತೂರು ತಾಲೂಕಿನ ಪಂಜಳ ಕುರಿಯ ಭಾಗದ ಕೊರುಂಗು ಎಂಬಲ್ಲಿ ರಸ್ತೆ ತೀರ ಹದಗೆಟ್ಟಿತು ಅಲ್ಲದೇ ಅಪಘಾತಗಳು ಸಂಭವಿಸಿತ್ತು. ಜೊತೆಗೆ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆಯೂ ಸರಿಯಾಗಿರಲಿಲ್ಲ ಇವುಗಳ ಬಗ್ಗೆ ಆಟೋ ಚಾಲಕ ಮಾಲಕರ ಸಂಘ ಕುರಿಯ ನೇತೃತ್ವದಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಿಗೆ...
ಭಾನುವಾರ.. ಜೂನ್ 23.. ರಷ್ಯಾ ದೇಶದ ದಾಗೆಸ್ತಾನ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಘಟನೆಯಿಂದ ಕ್ರೈಸ್ತರು ಹಾಗೂ ಯಹೂದಿಗಳು ಆತಂಕದಲ್ಲಿದ್ದಾರೆ. ಚರ್ಚ್ ಹಾಗೂ ಯಹೂದಿ ಪ್ರಾರ್ಥನಾ ಮಂದಿರಗಳನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಮುಸ್ಲಿಂ ಪ್ರಾಬಲ್ಯದ ದಾಗೆಸ್ತಾನ್‌ನಲ್ಲಿ ನಡೆದಿರೋ ಈ ಕೃತ್ಯ...
ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ...
ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ದರ್ಶನ್ ಭವಾನಿ ರೇವಣ್ಣ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ....
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ವಿಶ್ವ ಬ್ಯಾಂಕ್‌ನಿಂದ ಸಾಲ ಪಡೆದು ಕರ್ನಾಟಕದ 7,110 ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲು ತೀರ್ಮಾನಿಸಿರುವುದು ಪ್ರಮುಖ...
ಬೆಂಗಳೂರು: ಸ್ಯಾಂಡಲ್ ವುಡ್‌ನ ಕುಖ್ಯಾತ ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪ ಹೊತ್ತು ಬಂಧನದಲ್ಲಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟ ತನಿಖೆ ತೀವ್ರ ಹಂತದಲ್ಲಿದೆ. ಈ ನಡುವೆ ಇದೀಗ ನಟ ದರ್ಶನ್ ಅವರಿಗೆ ರಾಜಯೋಗ ಕೂಡಿ ಬರಲಿದೆ ಎಂದು...
ಕೊಡವನಾಡು ಮಡಿಕೇರಿಯಲ್ಲಿ ಸುಮಾರು ಹದಿನೆಂಟು ವರ್ಷಗಳ ಹಿಂದೆ ಅಂದರೆ 2006 ರಲ್ಲಿ ಮಂಗಳಾದೇವಿ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅದೆಷ್ಟೋ ಜನ ದಾರುಣವಾಗಿ ಮರಣವಪ್ಪಿದರು ಅದರಲ್ಲಿ ಕೆಲವರು ಕುಟುಂಬವನ್ನು ಕಳೆದುಕೊಂಡು ಒಂಬ್ಬಂಟಿ ಜೀವ ಉಳಿಯಿತು. ಅದರಂತೆ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ...
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್ 20ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಜೂನ್ 20ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ...
ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದಕ್ಕೂ ಮಿಗಿಲಾಗಿ ಸರಿಯಾದ ಸಮಯದಲ್ಲಿ ಪತ್ತೆಯಾಗದಿದ್ದರೆ ಚಿಕಿತ್ಸೆ ನೀಡುವುದು ಕೂಡ ಕಷ್ಟ. ಮೊದಲು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಈ ರೋಗವು ಈಗ ಯುವಜನತೆಯ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಈಗಿನಿಂದಲೇ ಇದನ್ನು...
ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಿಗೀತೆ ಇಂದು ಮಹಾಲಿಂಗೇಶ್ವರ ದೇವಾಲಯದಲ್ಲಿ ಬಿಡುಗಡೆಗೊಂಡಿತು. SBM ಕ್ರಿಯೇಷನ್ಸ್ ನಿರ್ಮಾಣದಲ್ಲಿ ಚೇತನ್ ಪುತ್ತೂರು ಇವರ ಧ್ವನಿಯಲ್ಲಿ ಗೀತೆ ಮೂಡಿಬಂದಿದ್ದು ಕ್ಷೇತ್ರದಲ್ಲಿ ಬಿಡುಗಡೆಗೊಂಡಿತು. ಈ ಸಂಧರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ, ಬನ್ನೂರು ಸೊಸೈಟಿ ಅಧ್ಯಕ್ಷರಾದ ಪಂಜಿಗುಡ್ಡೆ...