ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡದ ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯ ಬ್ರಿಜೇಶ್ ಚೌಟ - ಬಿಜೆಪಿ - 1,71,604 ಪದ್ಮರಾಜ್ ಆರ್ ಪೂಜಾರಿ - ಕಾಂಗ್ರೆಸ್ - 1,38,397 ಅಂತರ - 33,207 ನೋಟಾ - 5,409 ಮಾಹಿತಿ ತಿಳಿದು...
ಮಂಗಳೂರು:ಎರಡು ಹೊಸ ಮುಖಗಳಿಗೆ ಅವಕಾಶ ಕೊಟ್ಟ ರಾಷ್ಟ್ರೀಯ ಪಕ್ಷಗಳಲ್ಲಿ ಈ ದಿನ ಲೆಕ್ಕಾಚಾರ ಆರಂಭಗೊಂಡಿದೆ. ಅಂಚೆ ಮತಗಳನ್ನು ಮತ ಎಣಿಕಾ ಸಿಬ್ಬಂದಿ ಎಣಿಕೆ ಮಾಡ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ 1ನೇ ಸುತ್ತು ಆರಂಭಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 188 ಮತಗಳ...
ಲಕ್ನೋ: ಸರ್ಕಾರಿ ನೌಕರನೊಬ್ಬನ ಮನೆಗೆ ದರೋಡೆ ಮಾಡಲು ಬಂದ ಕಳ್ಳನೊಬ್ಬ ಕೂಲಿಂಗ್ ಎಸಿ ಪ್ರಭಾವದಿಂದ ನಿದ್ದೆಗೆ ಜಾರಿದ ಘಟನೆ ಲಕ್ನೋದಲ್ಲಿ ನಡೆದಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಳ್ಳತನದ ಬಗ್ಗೆ ಮಾಹಿತಿ...
ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಾಗೇಂದ್ರ ರಾಜಿನಾಮೆ ಕೇಳಿದ ಬಿಜೆಪಿಗೆ ಮುಖ್ಯಮಂತ್ರಿ ವ್ಯಂಗ್ಯ. ನಾಗೇಂದ್ರ ಅವರ ರಾಜೀನಾಮೆ ಕೇಳಿ ಬಿಜೆಪಿ ಜೂ.6ರವರೆಗೆ...
ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಲಾಬಿ ತೀವ್ರವಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ...
ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಕನ್ನಡಿಗರೊಗೊಂದು ಹೆಮ್ಮೆ. ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆಗೊಂಡಿದ್ದ ಭವ್ಯ ಅವರು ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. 2022...
ಪ್ರಸ್ತುತ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ಇದು ಮುಗಿಯುತ್ತಿದ್ದಂತೆ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ಶಿಕ್ಷಣ ಸಚಿವ ಮಧು...
ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಸಿಟಿ ರವಿ ಗೆ ಲಕ್, ಸುಮಲತಾ ಗೆ ಕೋಕ್, ಇನ್ನುಳಿದ ಅಭ್ಯರ್ಥಿಗಳು ಯಾರು...!? ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಅದರಲ್ಲೂ ಪ್ರಮುಖವಾಗಿ ಮಂಡ್ಯ ಲೋಕಸಭಾ ತ್ಯಾಗ ಮಾಡಿದ್ದ...
ಬೆಂಗಳೂರು: ಚುನಾವಣೋತ್ತರ ಫಲಿತಾಂಶ ಸಮೀಕ್ಷೆಯ ಮೇಲೆ ವಿಶ್ವಾಸವಿಲ್ಲ: ಡಿ ಕೆ ಶಿವಕುಮಾರ್ ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಇದರಲ್ಲಿ ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಎಕ್ಸಿಟ್ ಪೋಲ್ ಗಳ ಮೇಲೆ ನಂಬಿಕೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕ...
2024-25 ನೇ ಸಾಲಿನ ಬಿ ಜಿ ಎಸ್ ಸರ್ವೋದಯ ಪ್ರೌಢ ಶಾಲೆ ಪೆರಿಯಡ್ಕ ಪ್ರಾರಂಭೋತ್ಸವ ಪುಸ್ತಕ ವಿತರಣೆ ಶಾಲಾ ಆರಂಭೊತ್ಸವ ಪ್ರಯುಕ್ತ ಗಣಪತಿ ಹೋಮ ನಡೆದ ಬಳಿಕ, ಆಕರ್ಷಕ ಮೆರವಣಿಗೆಯೊಂದಿಗೆ ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಸ್ವಾಗತಿಸಲಾಯಿತು. ವಿಶೇಷವಾಗಿ ಈ ಸಂಸ್ಥೆಯ...