ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ...
ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ...
ಪುತ್ತೂರು ; ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆಯು ಡಿ.8ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ...
ಪುತ್ತೂರು ಕೋಟಿ ಚೆನ್ನಯ ಕೆ.ಯಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬರುವ ಬಸ್ ಮತ್ತು ಇತರ ವಾಹನಗಳು ಪ್ರಧಾನ ರಸ್ತೆ ಯಿಂದ ಅರುಣ ಚಿತ್ರಮಂದಿರದ ಬಳಿ ತಿರುಗಿ ಎ.ಪಿ.ಎಂ.ಸಿ ರಸ್ತೆಯ ಸಿಟಿ ಆಸ್ಪತ್ರೆಯ ಮುಂಬಾಗದಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯು ಕಿರಿದಾದ...
ಪುತ್ತೂರು: ಗೋಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಹಾಗೂ ಸರಕಾರದ ಗೋ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಗೋರಕ್ಷಾ ವಿಭಾಗ ಪುತ್ತೂರು...
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ, ಶಾಲಾ ಮಕ್ಕಳಿಗೆ ಉಪಯೋಗವಾಗಲು ಮೈದಾನ ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಜನಪ್ರಿಯ ಶಾಸಕರಿಗೆ ಶಾಲಾ ಮಕ್ಕಳ, ಶಿಕ್ಷಕ ವೃಂದ,...
ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟು ಮೊಗ್ರು ಗ್ರಾಮ ದಂಡುಗ ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ ಬಂದಾರು...
ಬಂದಾರು : (ಡಿ. 09)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ...