ಪುತ್ತೂರು: ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘ ಪುತ್ತೂರು ಇದರ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸುಭದ್ರಾ ಸಭಾಭವನ ಮುಕ್ರಂಪಾಡಿಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ,ಅಧ್ಯಕ್ಷರಾಗಿ ಸಂದೇಶ್ ನಾೖಕ್ ಕೆಯ್ಯೂರು,ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ವಳತ್ತಡ್ಕ, ಕೋಶಾಧಿಕಾರಿಯಾಗಿ...
ಕಡಬ: ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ (ರಿ.) ಮರ್ದಾಳ ವತಿಯಿಂದ ಸ್ಥಳೀಯ ಆಂಬುಲೆನ್ಸ್ ಚಾಲಕರೊಬ್ಬರ ಅನಾರೋಗ್ಯ ಪೀಡಿತ ಪತ್ನಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಕಳೆದ ಹಲವು ಸಮಯಗಳಿಂದ ಮಾರಕ ಖಾಯಿಲೆಗೆ ತುತ್ತಾಗಿ ನಿರಂತರ ಚಿಕಿತ್ಸೆಯಲ್ಲಿರುವ ಮಹಿಳೆಯ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ, ಹಾಗೂ...
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಸಂಚಾಲಕರಾಗಿ, ಇಂದ್ರಪ್ರಸ್ಥ ವಿದ್ಯಾಲಯದ ಸಂಚಾಲಕರಾಗಿ, ಶ್ರೀ ಮಾಧವ ಶಿಶುಮಂದಿರದ ಅಧ್ಯಕ್ಷರಾಗಿ, ವರ್ತಕ ಸಂಘದ ಅಧ್ಯಕ್ಷರಾಗಿ, 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಕೋಡಿಂಬಾಡಿ ಗ್ರಾಮದ...
ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಣಿಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಅಪರೂಪದ ಕರಿ ಚಿರತೆಯೊಂದು ಸೆರೆಯಾಗಿದೆ. ಪದ್ಮನಾಭ ಅವರ ಮನೆಯ ಸಮೀಪ ಅರಣ್ಯ ಇಲಾಖೆ ಬೋನನ್ನು ಇರಿಸಿದ್ದು, ಅ. 10ರಂದು ಚಿರತೆ ಬೋನಿಗೆ ಬಿದ್ದಿದೆ. ಕರಿ ಚಿರತೆ ಸೆರೆಯಾಗಿರುವ ಸುದ್ದಿ ಸ್ಥಳೀಯರಲ್ಲಿ...
ಮಂಗಳೂರು : ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಚಾಲನೆ ದೊರೆತಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನ ಹಾಗೂ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ನವರಾತ್ರಿ ಉತ್ಸವದ ಅಂಗವಾಗಿ ಹಸಿರುವಾಣಿಯ ಸಮರ್ಪಣೆ ಅ.11ರಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಠಂತಬೆಟ್ಟುವಿನಲ್ಲಿರುವ, ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ...
ಪುತ್ತೂರು: ಪುತ್ತೂರು - ಉಪ್ಪಿನಂಗಡಿ ರಸ್ತೆಯ ಕೆಲವು ಕಡೆಗಳಲ್ಲಿ ಹೊಂಡಗಳ ಸೃಷ್ಟಿಯಾಗಿದ್ದು ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಸೂಚನೆ ನೀಡಿದ್ದಾರೆ. ಮಳೆಯ ಕಾರಣಕ್ಕೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ, ದಾರಂದಕುಕ್ಕು...
ಬಂಟ್ವಾಳ : ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಲ್ಲಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಒಟ್ಟು 1.93 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ....
ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2023-2024ರ ಅವಧಿಯಲ್ಲಿ ಒಟ್ಟು 4,02,07,950 ಫಲಾನುಭವಿಗಳಿಗೆ ರೂ. 6,40,87,95,242 ಅನುದಾನ ಬಿಡುಗಡೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಈಗಾಗಲೇ 39963277 ಫಲಾನುಭವಿಗಳಿಗೆ ರೂ. 99,00,21,441 ಅನುದಾನ ಮಂಜೂರುಗೊAಡಿದ್ದು, ಅತೀ...
ಪುತ್ತೂರು: ಕೇಂದ್ರ ಸರಕಾರ ರೈತರ ಸದುದ್ದೇಶದಿಂದ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ತಮಗೆ ವಿಮಾ ಪರಿಹಾರ ಮೊತ್ತ ಬರುವ ಮನೋಭಾವನೆ ಬಹಳಷ್ಟು ರೈತರಲ್ಲಿದೆ. ಈಗಿನ ಪರಿಸ್ಥಿತಿಯಲ್ಲಿ ವಿಮೆ ಕಟ್ಟಿದ ಮೊತ್ತವೂ ಬರುವುದಿಲ್ಲ ಎಂಬ ಭಾವನೆ ರೈತರಲ್ಲಿದೆ. ರೈತರು...