ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ ಪುತ್ತೂರು: ದ ಕ ಜಿಲ್ಲೆಯ ಪ್ರಸಿದ್ದ ಮಠಗಳ ಪೈಕಿ ಹಲವು ಮಠಗಳಿಗೆ ಇದುವರೆಗೂ ಯಾವುದೇ ಸರಕಾರ ಸಹಾಯ ಹಸ್ತ ನೀಡದೇ ಇದ್ದು, ಒಡೊಯೂರು...
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನ್ ರೇಗಾಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ ಈ ಯೋಜನೆಯನ್ನು ಕೇಂದ್ರದ...
ಪುತ್ತೂರು ಫೆಬ್ರವರಿ 02: ತುಳುನಾಡು ತನ್ನದೇ ಆದ ವಿಶಿಷ್ಟ ಜಾನಪದ ಸಂಸ್ಕೃತಿ, ಆಚರಣೆ, ಆಟಗಳು ಮತ್ತು ಜನಜೀವನದ ಮೂಲಕ ಗುರುತಿಸಿಕೊಂಡಿದೆ. ಈ ಸಂಸ್ಕೃತಿಯ ಭಾಗವಾಗಿಯೇ ಗ್ರಾಮೀಣ ಪ್ರದೇಶಗಳಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದಿರುವ ಕೆಲವು ಸಾಂಪ್ರದಾಯಿಕ ಆಟಗಳು ಜನಮನದಲ್ಲಿ ವಿಶೇಷ ಸ್ಥಾನ ಹೊಂದಿವೆ. ಆದರೆ...
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...
ಬಂಟ್ವಾಳ : ಅತೀ ಹೆಚ್ಚು ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ, ಹೀಗಿದ್ದರೂ ಕುಕ್ಕುಟ ಕ್ಷೇತ್ರದಲ್ಲಿ ಕಂಡ ಸ್ವಾವಲಂಬನೆ ಹೈನುಗಾರಿಕೆ ಕ್ಷೇತ್ರದಲ್ಲಿ ಸಾಧ್ಯವಾಗಿಲ್ಲ, ಈ ಕುರಿತು ಹೆಚ್ಚಿನ ಜಾಗೃತಿಯಾಗಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ...
ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಬಂಟ್ವಾಳ: ಡಿಸೆಂಬರ್ 27 ಶನಿವಾರ ಮೂರ್ಜೆ ಅಶ್ವಥಕಟ್ಟೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜಾ ಸಮಿತಿ ಮೂರ್ಜೆ ಮತ್ತು ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ನೇತೃತ್ವದಲ್ಲಿ ನಡೆಯಲಿದ್ದು ಅದೇ ದಿನ ಮಧ್ಯಾನ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದರೆ....
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ, ಶಾಲಾ ಮಕ್ಕಳಿಗೆ ಉಪಯೋಗವಾಗಲು ಮೈದಾನ ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಜನಪ್ರಿಯ ಶಾಸಕರಿಗೆ ಶಾಲಾ ಮಕ್ಕಳ, ಶಿಕ್ಷಕ ವೃಂದ,...
ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್...
ಬಂದಾರು : (ಡಿ. 09)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ...