ಪುತ್ತೂರು: ಮಂಗಳೂರಿನಲ್ಲಿ ಸೆ. 18ರಂದು ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ...
ಪುತ್ತೂರು: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ, ಕರಾವಳಿ ಭಾಗದ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು. ಮಾಜಿ...
ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ ಯಶವಂತ್...
ಪುತ್ತೂರು: ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲ, ಬಂಟ್ವಾಳ ತಾಲೂಕು, ಪುತ್ತೂರಿನ ಭಕ್ತಾದಿಗಳಿಂದ 'ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ. ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯು ಜುಲೈ 12ರಿಂದ...
ಬಂಟ್ವಾಳ: ಅಗಸ್ಟ್ 9 ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ವಾಮದಪದವಿಗೆ ಮಹೇಶ್ ಕಡಗದಾಳು ಅಖಂಡವಾಗಿದ್ದ ಭಾರತವನ್ನು ತ್ರೀಖಂಡವಾಗಿ ಕತ್ತರಿಸಲ್ಪಟ್ಟ ಆ ಕರಳ ದಿನದ ನೆನಪಿಗಾಗಿ ಹಿಂದು ಜಾಗರಣ ವೇದಿಕೆ ಕರ್ನಾಟಕ ರಾಜ್ಯದ ನೂರಾರು ಕಡೆ ಅಖಂಡ...
ಪುತ್ತೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ಬರಿಮಾರ್ ಎಂಬಲ್ಲಿ ನಡೆದಿದೆ. ಬುಧವಾರ ಸಂಜೆ ಶಾಲೆ ಬಿಟ್ಟು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಬಸ್ಸಿನಲ್ಲಿ 20 ಮಕ್ಕಳಿದ್ದು,...
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು...