ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ. ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ.  ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ, ಮಾರಿ ಪಲ್ಲ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್ ಮೂಲಕ ನಡೆಸುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದ. ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆ ಅಧಿಕಾರಿಗಳ ತಂಡ...

ಮತ್ತಷ್ಟು ಓದುDetails

ದ.ಕ.ಜಿಲ್ಲೆ ಸಂಸ್ಕಾರ ಭಾರತೀ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಬಂಟ್ವಾಳ ಸಮಿತಿ ಇದರ ಜಂಟಿ ಸಭೆ

ದ.ಕ.ಜಿಲ್ಲೆ ಸಂಸ್ಕಾರ ಭಾರತೀ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಬಂಟ್ವಾಳ ಸಮಿತಿ ಇದರ ಜಂಟಿ ಸಭೆ

ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಂಗಳೂರು ನಗರ ಸಮಿತಿ ಹಾಗೂ ಸಂಸ್ಕಾರ ಭಾರತೀ ಬಂಟ್ವಾಳ ಇವುಗಳು ಜಂಟಿ ಸಭೆಯು ಬಿ.ಸಿ.ರೋಡ್ ನ ರಂಗೋಲಿಯಲ್ಲಿ ದಿ. 22.09.2024 ರ ಭಾನುವಾರ ಅಪರಾಹ್ನ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಅಧ್ಯಕ್ಷರಾದ...

ಮತ್ತಷ್ಟು ಓದುDetails

ವಿಟ್ಲ : ಅಂಗಡಿಗೆ ತೆರಳಿದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಅಂಗಡಿಗೆ ಬೆಂಕಿ.

ವಿಟ್ಲ : ಅಂಗಡಿಗೆ ತೆರಳಿದ ಅಪ್ರಾಪ್ತ  ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಅಂಗಡಿಗೆ ಬೆಂಕಿ.

ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ...

ಮತ್ತಷ್ಟು ಓದುDetails

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ರವರು ಅನಾರೋಗ್ಯದಿಂದ ನಿಧನರಾದರು.ಕೃಷಿಕರಾಗಿರುವ ಉಮೇಶ್ ರವರಿಗೆ ಸೆ.26ರಂದು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಅಲ್ಲಿ ಅವರು ಚಿಕಿತ್ಸೆ ಸ್ಪಂಧಿಸದೆ ಮೃತಪಟ್ಟಿದ್ದಾರೆ...

ಮತ್ತಷ್ಟು ಓದುDetails

ಕಲ್ಲಡ್ಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ

ಕಲ್ಲಡ್ಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ

ಕಲ್ಲಡ್ಕ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಲ್ಲಡ್ಕ...

ಮತ್ತಷ್ಟು ಓದುDetails

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ. ಬಸ್ ಪಲ್ಟಿ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ. ಬಸ್ ಪಲ್ಟಿ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್‌.ಟಿ.ಸಿ.ಬಸ್ ಪಲ್ಟಿಯಾದ ಘಟನೆ ಬಿಸಿರೋಡು ವಿಲ್ಲಾಂಪುರ ರಾಜ್ಯ ಹೆದ್ದಾರಿಯ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ...

ಮತ್ತಷ್ಟು ಓದುDetails

ಪುತ್ತೂರು ನಗರದಾದ್ಯಂತ ಹೋಳಿಗೆ ವ್ಯಾಪಾರ ಮಾಡುವ ಗಣೇಶ್ ಪ್ರಭು ನಿಧನ

ಪುತ್ತೂರು ನಗರದಾದ್ಯಂತ ಹೋಳಿಗೆ ವ್ಯಾಪಾರ ಮಾಡುವ ಗಣೇಶ್ ಪ್ರಭು ನಿಧನ

ಪುತ್ತೂರು: ಪುರುಷರಕಟ್ಟೆ ದಾಬೋಲಿ ಶ್ರೀ ಗುರುಪೂರ್ಣಮಂದಿರದ ಎಂಬಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ ತೀವ್ರ ಗಾಯವಾದ ಘಟನೆ ಸೆ.21ರಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಂಜಳ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಗಾಯಾಳು....

ಮತ್ತಷ್ಟು ಓದುDetails

ಮಂಗಳೂರು ನಗರದ ಬೋಳೂರು ಹಿಂದೂ ರುದ್ರಭೂಮಿಗೆ ಭೇಟಿ ನೀಡಿದ ಸಂಸದ ಕ್ಯಾ. ಚೌಟ

ಮಂಗಳೂರು ನಗರದ ಬೋಳೂರು ಹಿಂದೂ ರುದ್ರಭೂಮಿಗೆ ಭೇಟಿ ನೀಡಿದ ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್‌ ಚಿತಾಗಾರವು ಮಂಗಳೂರಿನ...

ಮತ್ತಷ್ಟು ಓದುDetails

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಇದರ ಉದ್ಘಾಟನಾ ಸಮಾರಂಭ

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊಂಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ...

ಮತ್ತಷ್ಟು ಓದುDetails

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್‌ ‌- ಜಿಲ್ಲಾಧಿಕಾರಿ ಆದೇಶ

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್‌ ‌- ಜಿಲ್ಲಾಧಿಕಾರಿ ಆದೇಶ

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳು ನಡೆಯಲಿರುವ ಬಗ್ಗೆ ರಂದು ಬಂಟ್ವಾಳ ಪುರಸಭೆಯ ಸದಸ್ಯ ಶರೀಫ್ ಎಂಬವರು ವಿಶ್ವ ಹಿಂದು ಪರಿಷತ್ತಿನ ಪ್ರಾಂತೀಯ ಕಾರ್ಯದರ್ಶಿ ಶ್ರೀ ಶರಣ್ ಪಂಪೈಲ್ ರವರನ್ನು ಉದ್ದೇಶಿಸಿ ವ್ಯತಿರಿಕ್ತ ಹಾಗೂ ಅನುಚಿತ...

ಮತ್ತಷ್ಟು ಓದುDetails
Page 11 of 22 1 10 11 12 22

Welcome Back!

Login to your account below

Retrieve your password

Please enter your username or email address to reset your password.